ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ ಕೆಳಹಂತದ ರಾಜ್ಯಗಳ ಅನುಮತಿ ಪಡೆಯುವ ಅಗತ್ಯವಿಲ್ಲವೆಂದು ಕೇಂದ್ರ ಜಲಶಕ್ತಿ ಸಚಿವಾಲಯವು ಸಂಸತ್ತಿನಲ್ಲಿ ಸ್ಪಷ್ಟನೆ ನೀಡಿರುವುದು ಸ್ವಾಗತಾರ್ಹ. ತಮಿಳುನಾಡಿಗೆ ನಿಗದಿತ ನೀರನ್ನು …








