ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು ಸಾಕಷ್ಟು ಶ್ರಮ ಹಾಕಿರುತ್ತಾರೆ. ಇಂತಹ ಸಂದರ್ಭದಲ್ಲಿ ಕೇಂದ್ರವಾಗಲಿ, ರಾಜ್ಯಸರ್ಕಾರವಾಗಲಿ ನಡೆಸುವ ಪರೀಕ್ಷೆಗಳು ಕಟ್ಟುನಿಟ್ಟಾಗಿರುವಂತೆ ನೋಡಿಕೊಳ್ಳಬೇಕು. ಸೋರಿಕೆ ಎಂಬ ಪಿಡುಗು ತಲೆಎತ್ತದಂತೆ …










