Mysore
22
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

from the print

Homefrom the print

ಹೆಚ್.ಎಸ್. ದಿನೇಶ್‌ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ ಕಾಯ್ದುಕೊಳ್ಳಲು ಸರ್ಕಾರ ಜಾರಿಗೆ ತಂದಿರುವ ಬಯೊಮೆಟ್ರಿಕ್ ವ್ಯವಸ್ಥೆಗೆ ಸರ್ವರ್ ಸಮಸ್ಯೆಯಿಂದಾಗಿ ಪಡಿತರಚೀಟಿದಾರರು ಬಿರು ಬೇಸಿಗೆಯ ಬಿಸಿಲಿನಲ್ಲಿ ದಿನವಿಡೀ ನ್ಯಾಯಬೆಲೆ ಅಂಗಡಿಗಳ …

ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ ವಿತರಣೆಗೆ ಸರ್ವರ್ ಸಮಸ್ಯೆ ಜೊತೆಗೆ ಹತ್ತಾರು ಸಮಸ್ಯೆಗಳು ಫಲಾನುಭವಿಗಳಿಗೆ ಸಂಕಷ್ಟವನ್ನುಂಟು ಮಾಡಿದ್ದು, ಸಮಸ್ಯೆಗಳನ್ನು ಬಗೆಹರಿ ಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಹಲವು …

ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ  ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ ಆಹಾರ ಧಾನ್ಯ ವಿತರಿಸಲು ಅಗತ್ಯ ಇರುವ ತಾಂತ್ರಿಕ ‘ಸರ್ವರ್’ ನಿಧಾನಗತಿಯಲ್ಲಿ ಸಿಗುತ್ತಿದ್ದು, ಇದರಿಂದಾಗಿ ತ್ವರಿತವಾಗಿ ಬಯೋಮೆಟ್ರಿಕ್ ಆಗದೇ …

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ ಶೇ.೫.೨೫ ಹಾಗೂ ಸ್ಪೃಶ್ಯ ಸಮುದಾಯಗಳಿಗೆ ಶೇ.೪.೫೦ ಮೀಸಲು ನಿಗದಿಪಡಿಸಿ ಸರ್ಕಾರ ನಿರ್ಧಾರ ಪ್ರಕಟಿಸಿದೆ. ಶಿಕ್ಷಣ ಹಾಗೂ ಉದ್ಯೋಗದಲ್ಲಿ ಈ ಒಳಮೀಸಲಾತಿ …

ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ ಕುತೂಹಲ ಹುಟ್ಟಿಸುವ ಸಂಗತಿ. ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭೆಗಳಿಗಾಗಿ ನಡೆಯುತ್ತಿರುವ ಚುನಾವಣೆ ಅನೇಕ ಕಾರಣಗಳಿಗಾಗಿ …

ಜನನಾಯಕನ ಪೌರುಷವನ್ನು ಕೆಣಕುತ್ತಿದ್ದಾರೆ ಸಿದ್ದು ಆಪ್ತರು ರಾಜ್ಯದ ಆಡಳಿತ ಯಂತ್ರದ ಚುರುಕಿಗೆ ಸಚಿವ ಸಂಪುಟ ಪುನರ್‌ರಚಿಸಬೇಕೆಂಬ ಒತ್ತಾಸೆಯೂ ಇದೆ ಕಳೆದ ವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಮಾಜಿ ಸಚಿವ ಕೆ.ಎನ್.ರಾಜಣ್ಣ ಕುತೂಹಲಕಾರಿ ಹೇಳಿಕೆಗಳನ್ನು ನೀಡಿದ್ದರು. ಈ ಪೈಕಿ ಲೋಕೋಪಯೋಗಿ …

ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ ಇಲಾಖೆ ವ್ಯಾಪ್ತಿಗೊಳಪಡುವ ಪ್ರದೇಶಗಳಲ್ಲಿ ಚಾರಣಕ್ಕೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು, ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೊಡಗು ಜಿಲ್ಲೆಗೆ ಸಂಬಂಽಸಿದಂತೆ …

ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳ ಆರ್ಭಟಕ್ಕೆ ಬಾಡಿ ಹೋಗಿ, ಇದು ಹಿರಿಯ ಪ್ರಾಥಮಿಕ ಶಾಲೆಯೋ? ಕಿರಿಯ ಪ್ರಾಥಮಿಕ …

ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ. ಈ ಸಮಯದಲ್ಲಿ ಆ ದೇಶ ನನಗೆ ಅಪಾರ ಪ್ರೀತಿ ಮತ್ತು ಅವಕಾಶಗಳನ್ನು ನೀಡಿದೆ. ಅಲ್ಲಿನ ರಾಜಕೀಯ, ಧಾರ್ಮಿಕತೆ, ವ್ಯಾಪಾರ, ಆರ್ಥಿ …

ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ  ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ ನಾಡು ಕಾದ ಕಾವಲಿಯಂತಾಗಿದ್ದು, ಕಾವೇರಿ ನದಿಯಲ್ಲಿ ಬಂಡೆಗಲ್ಲುಗಳೇ ಕಾಣಿಸುತ್ತಿವೆ. ಕಾವೇರಿ ನದಿ ನಾಡಿನ ಜೀವನದಿಯಾಗಿದೆ. ಆದರೆ, ಮಳೆ ಕೊರತೆಯಿಂದಾಗಿ ನದಿಯಲ್ಲಿ …

Stay Connected​
error: Content is protected !!