Mysore
30
overcast clouds

Social Media

ಶುಕ್ರವಾರ, 24 ಜುಲೈ 2026
Light
Dark

from the print

Homefrom the print

ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ಅವರು ನೀಡಿದ ದೂರಿನ ಆಧಾರದ ಮೇಲೆ ಸಿಸಿಬಿ ಪೊಲೀಸರು ಸ್ನೇಹಮಯಿ ಕೃಷ್ಣ ಅವರನ್ನು ವಶಕ್ಕೆ ಪಡೆದು ವಿಚಾರಣೆ …

ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ ನಿಯಮಗಳನ್ನು ಮೈಸೂರು ನಗರಪಾಲಿಕೆಯು ಕಟ್ಟುನಿಟ್ಟಾಗಿ ಜಾರಿಗೆ ತರಲು ಮುಂದಾಗ ಬೇಕಾಗಿದೆ. ಆಡಳಿತ ಪಕ್ಷವಾಗಲೀ ಅಥವಾ ವಿರೋಧ ಪಕ್ಷಗಳಾಗಲೀ ಅನುಮತಿ ಇಲ್ಲದೆ …

ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ ಮಾತ್ರವಲ್ಲ. ಸಿಎಂ-ಡಿಸಿಎಂ ಪಾಳೆಯಗಳಲ್ಲಿ ಗುರುತಿಸಿಕೊಳ್ಳದೆ ತಟಸ್ಥ ನೀತಿಯನ್ನು ಅನುಸರಿಸುತ್ತಿರುವ ಪಾಳೆಯದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಕಾರಣ ಕಳೆದ ನವೆಂಬರ್ ತಿಂಗಳಿನಿಂದ ತೀವ್ರ …

ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಶನಿವಾರ ರಾತ್ರಿ ಸುರಿದ ಅಕಾಲಿಕ ಮಳೆಯಿಂದ ಕಣದಲ್ಲಿ ಒಕ್ಕಣೆಗೆ ಹಾಕಿದ್ದ ೧೦ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ರಾಗಿ …

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ ಸುರಿದರೆ ಚಾವಣಿಯಿಂದ ನೀರು ಸೋರುವ ಸಂಕಷ್ಟದಲ್ಲಿ ಮುಳುಗಿದೆ. ನಗರದ ಮಧ್ಯ ಭಾಗದಲ್ಲಿರುವ ಶತಮಾನ ದಾಟಿದ ಬಾಲಕರ ಸರ್ಕಾರಿ ಪ್ರೌಢಶಾಲೆಯ ಸ್ಥಿತಿ …

ಓದುಗರ ಪತ್ರ

ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೂಡಲೇ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು ಹಾಗೂ ಚರಂಡಿಗೆ …

ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು ಮಿತಿ ಮೀರಿ ಬಳಸುತ್ತಿದ್ದಾರೆ. ಇನ್ನೂ ಕೆಲವರು ರೀಲ್ಸ್ ಮಾಡುವುದು ಹಾಗೂ ನೋಡುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಈಗಾಗಲೇ ಫೆಬ್ರವರಿ ೨೮ರಿಂದ ದ್ವಿತೀಯ …

ಮೈಸೂರಿನ ಬಹುತೇಕ ಎಲ್ಲ ವೃತ್ತಗಳಲ್ಲೂ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದು, ಸಾಂಸ್ಕೃತಿಕ ನಗರಿಯಾಗಿರುವ ಮೈಸೂರು ಸಿಗ್ನಲ್ ಲೈಟ್‌ಗಳ ನಗರಿಯಾಗಿ ಮಾರ್ಪಾಡಾಗಿದೆ. ಸಂಚಾರ ದಟ್ಟಣೆ ತೀವ್ರವಾಗಿರುವ ಸ್ಥಳಗಳಲ್ಲಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿರುವುದು ಸ್ವಗತಾರ್ಹ, ಆದರೆ ಕೆಲವೇ ವಾಹನಗಳು ಸಂಚರಿಸುವ ಸ್ಥಳಗಳಲ್ಲೂ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿರುವುದರಿಂದ …

ಓದುಗರ ಪತ್ರ

ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್‌ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್‌ಗಳು ಇವೆ. ಈ ಮಳಿಗೆಗಳಿಗೆ ಕನ್ನಡ ಫಲಕಗಳನ್ನು  ಹಾಕಿರುವುದು ಶ್ಲಾಘನೀಯ. ಆದರೆ ಇಲ್ಲಿ ಕೆಲಸ ಮಾಡುವವರು ಮಾತ್ರ ಕನ್ನಡಿಗರಲ್ಲ ಎಂಬುದು ವಿಪರ್ಯಾಸದ ಸಂಗತಿ. ಹೊರ …

Stay Connected​
error: Content is protected !!