ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ ನೇ ಜನುಮ ದಿನವನ್ನು ಜಗತ್ತಿನಾದ್ಯಂತ ಇಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದರೆ ಭಾರತದಲ್ಲಿ ಅವರನ್ನು ಅರ್ಥೈಸಿಕೊಳ್ಳಲು ಇಂದಿಗೂ ಹೆಣಗುತ್ತಿರುವ …










