ಇತ್ತೀಚೆಗೆ ಮುಕ್ತಾಯಗೊಂಡ ಎಸ್ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಅಂದರೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ೬೨೫ …










