Mysore
27
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

from the print

Homefrom the print

ಮೈಸೂರು: ಅಡುಗೆ ಅನಿಲ ಸಂಕಷ್ಟವನ್ನು ಎದುರಿಸುತ್ತಿರುವ ಜನತೆಗೆ ರಾಜ್ಯ ಸರ್ಕಾರ ನೀರಿನ ದರ ಹೆಚ್ಚಳದ ಶಾಕ್ ನೀಡಿದೆ. ಏ.೧ರಿಂದ ಜಾರಿಗೆ ಬರುವಂತೆ ನಗರದಲ್ಲಿ ನೀರಿನ ದರ ಹಾಗೂ ಒಳಚರಂಡಿ ಶುಲ್ಕ ಹೆಚ್ಚಳವಾಗುತ್ತಿದೆ. ಮೈಸೂರು ಮಹಾ ನಗರ ಪಾಲಿಕೆ ವ್ಯಾಪ್ತಿಯ ಗೃಹ ಬಳಕೆ …

ಓದುಗರ ಪತ್ರ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್‌ನಿಂದ ಅನ್ವಯವಾಗುವಂತೆ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ದೇಶದ ೧,೧೫೦ಕ್ಕೂ ಹೆಚ್ಚು ಟೋಲ್ ಪ್ಲಾಜಾಗಳಲ್ಲಿ ೨೦೦೮ರ ಹಳೆಯ ನಿಯಮಗಳ ಅಡಿಯಲ್ಲೇ ಇಂದಿಗೂ …

ಓದುಗರ ಪತ್ರ

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರ ಮುಂದೆ, ಪ್ರತಿ ಶಾಸಕರಿಗೆ ೫ ಟಿಕೆಟ್ ಕೊಡಿಸಿ ಎಂದು ಗೋಗರೆದಿರುವುದು ವಿಪರ್ಯಾಸವೇ ಸರಿ. ರಾಜ್ಯದ ಜ್ವಲಂತ …

ಓದುಗರ ಪತ್ರ

ಎಸ್‌ಎಸ್‌ಎಲ್‌ಸಿ ಹಿಂದಿ ಭಾಷೆಯ ಪರೀಕ್ಷೆ ಮಾ.೩೧ರಂದು ನಡೆಯಲಿದ್ದು, ಪರೀಕ್ಷೆ ಸಂದರ್ಭದಲ್ಲಿಯೇ ಸರ್ಕಾರ ಹಿಂದಿ ವಿಷಯದಲ್ಲಿ ಅಂಕಗಳನ್ನು ಪರಿಗಣಿಸುವುದಿಲ್ಲ, ಬದಲಾಗಿ ಗ್ರೇಡ್ ನೀಡಲಾಗುವುದು ಎಂದು ಹೇಳಿರುವುದು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಬೇಸರ ಮೂಡಿಸಿದೆ. ವರ್ಷಪೂರ್ತಿ ಕಲಿಸಿದ ಗುರುಗಳ ಹಾಗೂ ವಿದ್ಯಾರ್ಥಿಗಳ ಪಾಡೇನು? ಶಿಕ್ಷಕರ …

ಓದುಗರ ಪತ್ರ

ಜನರಿಂದ ಚುನಾಯಿತರಾದ ಜನಪ್ರತಿನಿಧಿಗೆ ತನ್ನ ಕ್ಷೇತ್ರಕ್ಕೆ ಮಾಡಬೇಕಾಗಿರುವ ಯೋಜನೆಗಳ ಬಗ್ಗೆ ಸಾಕಷ್ಟು ಒಲವಿರಬೇಕು ಹಾಗೂ ಬದ್ಧತೆ ಇರಬೇಕು ಎನ್ನುವುದಕ್ಕೆ ತಮಗೆ ಸಿಕ್ಕ ಅಮೂಲ್ಯ ಅವಕಾಶವನ್ನು ಸದ್ವಿನಿಯೋಗ ಮಾಡಿಕೊಂಡು ಜನಪರ ಸೇವೆ ಮಾಡುತ್ತಿರುವ ದರ್ಶನ್ ಧ್ರುವನಾರಾಯಣ ಅವರು ಉತ್ತಮ ಉದಾಹರಣೆ..! ಪ್ರಾಚೀನ ಹಾಗೂ …

‘ಸಾಮ್ರಾಜ್ಯಶಾಹಿ ದಾಳಿ ಹಾಗೂ ಅದರ ಪರಿಣಾಮಗಳು’ ಕುರಿತ ವಿಚಾರಸಂಕಿರಣ  ಹೊಸದಿಲ್ಲಿ: ಪಶ್ಚಿಮ ಏಷ್ಯದಲ್ಲಿ ತಲೆದೋರಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಬದಲಾದ ವಿದೇಶ ನೀತಿಯು ಅತ್ಯಂತ ಕಳವಳಕಾರಿಯಾಗಿದ್ದು, ದೀರ್ಘಾವಧಿಯಲ್ಲಿ ಭಾರತದ ಹಿತಕ್ಕೆ ವಿರುದ್ಧವಾಗಿದೆ. ಭಾರತೀಯರೆಲ್ಲರೂ ಮಾನವೀಯತೆಗೆ ವಿರುದ್ಧವಾದ ಇಂಥ ವಿದೇಶ ನೀತಿಯ ವಿರುದ್ಧ …

ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್‌ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ ಎಂಡಿಎಂಎ ವಶ  ಮಡಿಕೇರಿ: ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆಯ ವಿರುದ್ಧ ಕೊಡಗು ಜಿಲ್ಲಾ ಪೊಲೀಸ್ ಕಾರ್ಯಾಚರಣೆಯನ್ನು ಮುಂದುವರಿಸಿದ್ದು, ಈ …

ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಪ್ರಸ್ತುತ ೩೧ ಘಟಕಗಳು ಚಾಲನೆಯಲ್ಲಿದ್ದು, ೧೬ ಘಟಕಗಳು ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ದೊರೆಯದೇ -ರೈಡ್‌ಯುಕ್ತ ನೀರನ್ನೇ …

ಎಸ್.ನಾಗಸುಂದರ್ ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು ಮಂದಗತಿಯಲ್ಲಿ ನಡೆಯುತ್ತಿರುವುದರಿಂದ ಅನೇಕ ಅಪಘಾತಗಳು ಸಂಭವಿಸಿವೆ. ಪಟ್ಟಣದ ಶ್ರೀ ಬಣ್ಣಾರಿ ಅಮ್ಮನ್ ದೇವಾಲಯದ ಸಮೀಪ ಸೋಮವಾರ ಮತ್ತೊಂದು ಅಪಘಾತ ಸಂಭವಿಸಿದ್ದು, …

ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾ ಯತ್ ರಾಜ್ ಇಲಾಖೆಯ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಗಾಂಧಿ ಗ್ರಾಮ ಪುರಸ್ಕಾರಕ್ಕೆ (ಮೊದಲ ಬಾರಿಗೆ ೨೦೨೪- ೨೫ನೇ ಸಾಲಿನಲ್ಲಿ) …

Stay Connected​
error: Content is protected !!