Mysore
28
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

from the print

Homefrom the print

ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ  ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ ದೂರದಲ್ಲಿರುವ ನಮ್ಮೂರು ಹದಿನಾರು. ಇದರ ಜೊತೆಗೆ ಕಪಿಲಾ ನದಿ ದಡದ ಪಕ್ಕದಲ್ಲೇ ಇರುವ ಹೆಜ್ಜಿಗೆ ಕೂಡ ನಮ್ಮ ಸಂಬಂಧಿಗಳ ಊರಾಗಿತ್ತು. …

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ ನಿರ್ಮಾಣ ಸಾಮಗ್ರಿಗಳ ದರ ಹೆಚ್ಚಳ ಇದೀಗ ಸ್ವಂತ ಮನೆ ನಿರ್ಮಿಸುವ ಕನಸಿಗೆ ಬರೆ ಎಳೆಯುತ್ತಿದೆ. ಯುದ್ಧದ ಪರಿಣಾಮದಿಂದ ಟೈಲ್ಸ್ ಉದ್ಯಮಕ್ಕೆ …

ಹುಣಸೂರು: ಚಿರತೆ ಮರಿ ದಾಳಿಯಿಂದ ಇಬ್ಬರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಹುಲ್ಯಾಳು ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಗಾವಡಗೆರೆಹೋಬಳಿಯ ಹುಲ್ಯಾಳು ಗ್ರಾಮದ ಅಜಯ್ ಹಾಗೂ ಕೋಳಿ ಫಾರಂ ಮಾಲೀಕ ಕೆ.ಆರ್.ನಗರದ ನಿವಾಸಿ ರಾಜು ಗಾಯಗೊಂಡವರು. ಅಜಯ್ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, …

ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ ಸರ್ಕಾರ ಬಜೆಟ್ ಅಧಿವೇಶನದಲ್ಲಿ ಮಂಡಿಸಿದೆ. ಕೆಲ ತಿಂಗಳ ಹಿಂದೆ ಹುಬ್ಬಳ್ಳಿಯಲ್ಲಿ ಅನ್ಯ ಜಾತಿ ಯುವಕನನ್ನು ಮದುವೆಯಾದ ಕಾರಣಕ್ಕೆ ಗರ್ಭಿಣಿ ಮಗಳನ್ನು …

ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು  ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ ಒಂದು ಕಬ್ಬಿಣದ ಕಡಲೆ ಆಗಿತ್ತು. ಇಂತಹ ಕೋರ್ಸುಗಳಿಗೆ ಸೇರಲು ಶೋಷಿತ ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಗೆ ಸಹಜವಾದ ಹಿಂಜರಿಕೆ, ತಳಮಳ, ಆತಂಕ, …

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ದಾವಣಗೆರೆ ಉಪ ಚುನಾವಣೆ ಬಂಡಾಯ ಶಮನಗೊಳಿಸಿದ ಮುಖ್ಯಮಂತ್ರಿ ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಅಂದ ಹಾಗೆ ಕಾಂಗ್ರೆಸ್ ವರಿಷ್ಠರಿಗೆ ಅವರು ರವಾನಿಸಿದ ಸಂದೇಶವೇನು ಎಂಬುದನ್ನು ನೋಡುವ ಮುನ್ನ ಇಂತಹ ಸಂದೇಶ ರವಾನಿಸಲು …

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಮಕ್ಕಳ ಪ್ರವೇಶಾತಿ ಹೆಚ್ಚಳವಿಲ್ಲದೆ, ಮೂಲಭೂತ ಸೌಲಭ್ಯ ಕೊರತೆಯಿಂದಾಗಿ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಏದುಸಿರು ಬಿಡುತ್ತಿದ್ದು, ನೂರೆಂಟು ವರ್ಷ ಗಳ …

ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಎಚ್‌ಪಿವಿ ಲಸಿಕಾ ಕಾರ್ಯಕ್ರಮಕ್ಕೆ ನಿರೀಕ್ಷಿತ ಸ್ಪಂದನೆ ದೊರಕಿಲ್ಲ. ಸುಳ್ಳು ಸುದ್ದಿ ಹರಡುವಿಕೆ ಮತ್ತು ಜನ ಜಾಗೃತಿಯ …

ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ ತರಲಾಗಿದೆ ಎನ್ನಲಾಗುತ್ತಿರುವ ಈ ಮಸೂದೆ, ಸ್ವಯಂ ಗುರುತಿನ ಹಕ್ಕಿನಿಂದ ಹಿಡಿದು ಶಿಕ್ಷಣ, ಉದ್ಯೋಗ, ಆರೋಗ್ಯ ಮತ್ತು ಕುಟುಂಬದ ಮಾನ್ಯತೆವರೆಗೂ ಅನೇಕ …

Stay Connected​
error: Content is protected !!