ಡಾ.ತೀತಿರ ರೇಖಾ ವಸಂತ ಕೊಡಗು - ಕೇರಳ ಗಡಿಭಾಗ ಕುಟ್ಟದ ಹತ್ತಿರದ ಕಾಯಮಾನಿ ಅಚ್ಚಹಸುರಿನ ಸುಂದರ ಊರು. ಸದ್ದಿಲ್ಲದೆ ಸಮುದಾಯಗಳ ಸಾಮರಸ್ಯವನ್ನು ಮಾನವೀಯತೆಯ ಸೆಲೆಯಲ್ಲೇ ಬದುಕು ಕಟ್ಟಿಕೊಂಡಿರುವವರ ನೆಲೆ. ಶ್ರೀಮಂಗಲದಿಂದ ಕುಟ್ಟದ ಕಡೆಗೆ ಸಾಗುವ ದಾರಿಯಲ್ಲಿ ಬ್ರಹ್ಮಗಿರಿ ಕ್ಲಬ್ಬಿನಿಂದಾಚೆಯ ಕೆಳಗಿನ ಕಾಯಮಾನಿಯ …