ಸಿದ್ದಾಪುರ: ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಭಾಗವಾಗಿ ಸಿದ್ದಾಪುರ ಮುಖ್ಯರಸ್ತೆಯಲ್ಲಿ ನಡೆಯುತ್ತಿರುವ ೧ ಕಿಲೋಮೀಟರ್ ರಸ್ತೆ ಅಗಲೀಕರಣ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಡೆಸಿದ್ದರಿಂದ ಸಾರ್ವಜನಿಕರು ಶುಕ್ರವಾರ ಕೆಸರಿನಲ್ಲಿ ಪರಿತಪಿಸಿದ ಘಟನೆ ನಡೆದಿದೆ. ಇಲ್ಲಿನ ೧ ಕಿ.ಮೀ. ರಸ್ತೆ ಅಭಿವೃದ್ಧಿ ಮಾಡಲು ೧೧ …



