- ಗಿರೀಶ್ ಹುಣಸೂರು ಶೈಕ್ಷಣಿಕ ವರ್ಷದ ವಾರ್ಷಿಕ ಪರೀಕ್ಷೆ ಮುಗಿಸಿ ಮನೆಗೆ ಬಂದ ಮಕ್ಕಳು ಸ್ಕೂಲ್ ಬ್ಯಾಗ್ ಎಸೆದು ಅಮ್ಮ ಸ್ಕೂಲ್ ಮುಗೀತು, ನಾಳೆಯಿಂದ ರಜಾ-ಮಜಾ ಎಂದು…
ಸಾರ್ವಜನಿಕ ಕೆಲಸಗಳಲ್ಲಿ ವಿಳಂಬ ಧೋರಣೆ -ಹೇಮಂತ್‌ಕುಮಾರ್ ಮಂಡ್ಯ: ರಾಜ್ಯದಲ್ಲಿ ಅಧಿಕಾರ ವಿಕೇಂದ್ರೀಕರಣಕ್ಕೆ ಪೂರಕವಾಗಿ ನಗರ, ಪಟ್ಟಣ ಸ್ಥಳೀಯ ಸಂಸ್ಥೆಗಳನ್ನು ರಚಿಸಲಾಗಿದೆ. ಸಾರ್ವಜನಿಕರಿಗೆ ರಸ್ತೆ, ನೀರು ಇತ್ಯಾದಿ ಮೂಲಸೌಕರ್ಯಗಳನ್ನು…
ಜಿಲ್ಲೆಯಾದ್ಯಂತ ಸ್ಥಳೀಯ ಸಂಸ್ಥೆಗಳಲ್ಲಿ 1,504 ಮಂಜೂರಾತಿ, 816 ಹುದ್ದೆಗಳು ಖಾಲಿ - ಕೆ.ಬಿ.ರಮೇಶ ನಾಯಕ ಮೈಸೂರು: ಜನಸಾಮಾನ್ಯರಿಗೆ ತ್ವರಿತಗತಿಯಲ್ಲಿ ಕೆಲಸ ಮಾಡಿಕೊಡಬೇಕೆಂಬ ಕಾರಣಕ್ಕಾಗಿ ಆಡಳಿತವನ್ನು ವಿಂಗಡಿಸಿ ಹೊಸದಾಗಿ…
ತಾಯಂದಿರ ಮರಣದ ಮಧ್ಯಂತರ ವಿಶ್ಲೇಷಣಾ ವರದಿಯಲ್ಲಿ ಆತಂಕಕಾರಿ ಅಂಶಗಳು ಪತ್ತೆ -ಕೆ.ಬಿ.ರಮೇಶನಾಯಕ ಮೈಸೂರು: ಎಂಡೋಟಾಕ್ಸಿನ್‌ಗಳಿಂದಾಗಿ ಶಂಕಿತ ತಾಯಂದಿರ ಮರಣ ಪ್ರಕರಣಗಳು ಕಂಡುಬಂದ ನಂತರ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ…
ಸಾರ್ವಜನಿಕ ಕೆಲಸಗಳಲ್ಲಿ ವಿಳಂಬ ಧೋರಣೆ -ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ನಗರಸಭೆ ಸೇರಿದಂತೆ ನಗರ, ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಸಿಬ್ಬಂದಿ ಕೊರತೆಯಿಂದ ಅಭಿವೃದ್ಧಿ ಕಾರ್ಯಗಳಿಗೆ…
-ಪ್ರೊ.ಆರ್.ಎಂ.ಚಿಂತಾಮಣಿ ಭಾರತೀಯ ರಿಸರ್ವ್ ಬ್ಯಾಂಕಿನ ಹಣಕಾಸು ನೀತಿ ಸಮಿತಿಯ ದ್ವೈಮಾಸಿಕ ಸಭೆ ಈಗ ನಡೆಯುತ್ತಿದ್ದು (ಏಪ್ರಿಲ್ 7,8,9) ನಿರ್ಣಯಗಳು ಬುಧವಾರ ಹೊರಬೀಳಲಿವೆ. ಕಳೆದ ಫೆಬ್ರವರಿ ಸಭೆಯ ನಂತರ…
ಮೈಸೂರಿನ ರಾಮಸ್ವಾಮಿ ಸರ್ಕಲ್‌ನಿಂದ ಮಹಾರಾಜ ಕಾಲೇಜಿನ ಕಡೆಗೆ ಹೋಗುವ ರಸ್ತೆಯ (ಕೆಆರ್ ಎಸ್ ರೋಡ್) -ಟ್‌ಪಾತ್‌ನಲ್ಲಿ ಹಲವಾರು ದಿನಗಳಿಂದ ಕುಡಿಯುವ ನೀರಿನ ಪೈಪ್ ಹೊಡೆದು ಹೋಗಿ ನೂರಾರು…
ಶಿಲಾನ್ಯಾಸ ನೆರವೇರಿಸಿದ 17 ವರ್ಷಗಳ ನಂತರ ಮೈಸೂರು ನಗರದ ಹೃದಯ ಭಾಗದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದ ಪೂರ್ಣ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿರುವುದು ಖುಷಿಯ ಸಂಗತಿ. ಅಂಬೇಡ್ಕರ್…
ಮೈಸೂರಿನ ಜಗನ್ಮೋಹನ ಅರಮನೆಯ ಬಳಿಯಲ್ಲಿರುವ ಅವಿಲಾ ಕಾನ್ವೆಂಟ್ ಹತ್ತಿರದಲ್ಲಿಯೇ ಸ್ಥಳೀಯ ನಿವಾಸಿಗಳು ಪ್ರತಿದಿನ ಕಸ ಎಸೆಯುತ್ತಿದ್ದು, ರಸ್ತೆ ತುಂಬೆಲ್ಲಾ ಕಸದ ದುರ್ವಾಸನೆ ಬರುತ್ತಿದೆ. ನಾಯಿ-ದನಗಳು ಪ್ಲಾಸ್ಟಿಕ್ ಕವರ್‌ಗಳನ್ನು…