Mysore
27
overcast clouds

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

fromtheprint

Homefromtheprint

ಸಾರ್ವಜನಿಕ ಕೆಲಸ - ಕಾರ್ಯಗಳಿಗೆ ಅಡಚಣೆ ನಿರೀಕ್ಷಿತ ಮಟ್ಟದಲ್ಲಿ ನಡೆಯದ ಸಾರ್ವಜನಿಕ ಕೆಲಸಗಳು ಕಾರ್ಯಭಾರದ ಒತ್ತಡದಿಂದ ಬಳಲುತ್ತಿರುವ ಸಿಬ್ಬಂದಿ -ಪ್ರಸಾದ್ ಲಕ್ಕೂರು ಚಾಮರಾಜನಗರ: ರಾಜ್ಯದಲ್ಲಿ ಅಧಿಕಾರ ವಿಕೇಂದ್ರೀಕರಣಗೊಳಿಸಿ ನಗರಪಾಲಿಕೆ, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆಗಳನ್ನು ರಚಿಸಲಾಗಿದೆ. ಇವುಗಳ ಮೂಲಕ ಪಟ್ಟಣ ಮತ್ತು …

-ಸಂತೋಷ ಶಿರಸಂಗಿ, ಬೆಳಗಾವಿ ‘ನಿದ್ರೆ ಎಂಬ ನಿಜ ಹಾದರಗಿತ್ತಿ’ಎಂಬ ಶರೀಫರ ತತ್ವ ಪದದ ಹೊದಿಕೆ ತಗೆದಿಟ್ಟು ,ಬೆಳಿಗ್ಗೆ ಬೇಗ ಏಳುವುದು ತುಂಬಾ ಕಷ್ಟ. ಆದರೂ ಬೇಗ ಎದ್ದು, ಅರ್ಧ ಮೈಲಿ ವಾಕಿಂಗ್ ಹೋಗುವುದು ನನ್ನ ನಿತ್ಯದ ರೂಢಿ. ಮುಂಜಾವಿನ ನಸುಬೆಳಕಿನಲ್ಲಿ ವಾಕಿಂಗ್ …

ಡಾ. ದುಷ್ಯಂತ್ ಪಿ. ವೃದ್ಧರಲ್ಲಿ ಕಾಣುವ ಮಾನಸಿಕ ಕಾಯಿಲೆಗಳಲ್ಲಿ, ಆತಂಕ ( Anxiety) ಪ್ರಮುಖವಾದದ್ದು. ಇತ್ತೀಚಿನ ದಿನಗಳಲ್ಲಿ ವೃದ್ಧರಲ್ಲಿ ಆತಂಕಕ್ಕೆ ಸಂಬಂಧಿಸಿದ ಲಕ್ಷಣಗಳನ್ನು ಹೆಚ್ಚಾಗಿ ಕಾಣುತ್ತೇವೆ. ಒಂಟಿಯಾಗಿ ಜೀವಿಸುವ ವೃದ್ಧರಲ್ಲಿ ಮತ್ತು ವೃದ್ಧ ದಂಪತಿಗಳಲ್ಲಿ ಇದು ಸಾಮಾನ್ಯ. ಆತಂಕ ಇರುವ ವೃದ್ಧರಲ್ಲಿ …

- ಡಾ.ಭಾಗ್ಯವತಿ, ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ಮನೋವೈದ್ಯಕೀಯ ವಿಭಾಗ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಂಡ್ಯ. ವಿಶ್ವ ಆಟಿಸಂ ಜಾಗೃತಿ ದಿನವು ವಾರ್ಷಿಕವಾಗಿ ಏಪ್ರಿಲ್ 2ರಂದು ಅಂತರರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ದಿನವಾಗಿದ್ದು, ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳು ಪ್ರಪಂಚದಾದ್ಯಂತ ಆಟಿಸಂ ವ್ಯಕ್ತಿಗಳ ಬಗ್ಗೆ ಜಾಗೃತಿ ಮೂಡಿಸಲು …

ವಿದ್ಯುತ್‌, ಹಾಲು, ಟೋಲ್‌, ಮುದ್ರಾಂಕ, ಟಿಸಿ ಶುಲ್ಕ ಹೆಚ್ಚಳಕ್ಕೆ ಖಂಡನೆ -ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಅಧಿಕಾರಕ್ಕೆ ಬಂದು ದಿನನಿತ್ಯದ ವಸ್ತುಗಳ ಬೆಲೆ ಏರಿಕೆ ಮಾಡುತ್ತಾ ಬಡವರ್ಗದ ಜನರ ಸುಲಿಗೆ ಮಾಡುತ್ತಿದೆ ಎಂದು ಜನಸಾಮಾನ್ಯರು …

ಕಿಡ್ನಿ ಸಮಸ್ಯೆಗೆ ಹೊರಜಿಲ್ಲೆಯ ಆಸ್ಪತ್ರೆಗಳನ್ನೇ ಅವಲಂಬಿಸುವ ಪರಿಸ್ಥಿತಿ;ತಜ್ಞ ವೈದ್ಯರ ನೇಮಕಕ್ಕೆ ಒತ್ತಾಯ -ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಬೇಕು ಎನ್ನುವ ಆಗ್ರಹದ ನಡುವೆ ಮೂತ್ರಪಿಂಡ ತಜ್ಞ ವೈದ್ಯರ ನೇಮಕವಾಗಬೇಕು ಎನ್ನುವ ಒತ್ತಾಯವೂ ಕೇಳಿಬಂದಿದೆ. ಕೊಡಗು ಜಿಲ್ಲಾಸ್ಪತ್ರೆಯು …

-ಸಾಲೋಮನ್ ಮೈಸೂರು: ಕಳೆದ ಹತ್ತು ವರ್ಷಗಳಿಂದಲೂ ಕರ್ನಾಟಕ ರೇಷ್ಮೆ ಕೈಗಾರಿಕೆಗಳ ನಿಗಮ (ಕೆಎಸ್‌ಐಸಿ)ದ ವಿವಿಧ ಉತ್ಪಾದನಾ ಘಟಕಗಳಲ್ಲಿ ಹೊರಗುತ್ತಿಗೆ ನೌಕರರಾಗಿ ದುಡಿಯುತ್ತಿರುವವರ ಸೇವಾ ಅವಧಿಯನ್ನು ಮೊಟಕುಗೊಳಿಸುವ ಹುನ್ನಾರ ನಡೆದಿದೆ ಎಂಬ ಅನುಮಾನದ ಅಲೆ ಎದ್ದಿದೆ. ಈ ಗುತ್ತಿಗೆ ನೌಕರರನ್ನು ಮಂಗಳವಾರ ಬೆಳಿಗ್ಗೆ …

-ಕೆ.ಬಿ.ರಮೇಶನಾಯಕ ಮೈಸೂರು: ಕಳೆದ ಐದಾರು ವರ್ಷಗಳಿಂದ ಬಡವರು, ಮಧ್ಯಮ ವರ್ಗದ ಜನರಿಗೆ ಕಡಿಮೆ ದರದಲ್ಲಿ ಬಹುಮಹಡಿ ಕಟ್ಟಡಗಳ ಗುಂಪು ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಿ ಹಂಚಿಕೆ ಮಾಡುವುದಾಗಿ ಹೇಳಿಕೊಂಡು ಬಂದಿದ್ದ ಯೋಜನೆಯನ್ನೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕೈ ಬಿಟ್ಟಿದೆ. ಮುಡಾದಲ್ಲಿ ಹಿಂದೆ …

-ಪಂಜು ಗಂಗೊಳ್ಳಿ ಕರೀಮುಲ್ಲಾ ಖಾನ್‌ರ ಬೈಕ್  ಆಂಬ್ಯುಲೆನ್ಸ್‌ನ ಯಶಸ್ಸನ್ನು ನೋಡಿ, ದೇಶದ ಹಲವೆಡೆ, ಮುಖ್ಯವಾಗಿ ಸೂಕ್ತ ರಸ್ತೆಗಳಿಲ್ಲದ, ಬಡವರು ಹೆಚ್ಚಿರುವ ಕುಗ್ರಾಮಗಳಲ್ಲಿ, ಹಲವು ಸಂಘಸಂಸ್ಥೆಗಳು, ವ್ಯಕ್ತಿಗಳು ಬೈಕ್ ಆಂಬ್ಯುಲೆನ್ಸ್ ಸೇವೆಗಳನ್ನು ಶುರು ಮಾಡಿದ್ದಾರೆ. ಗುಡ್ಡಗಾಡುಗಳ ಬಡ ರಾಜ್ಯವಾಗಿರುವ ಛತ್ತೀಸ್‌ಗಢ್ ನೂರಾರು ಸಂಖ್ಯೆಯಲ್ಲಿ …

ಮೈಸೂರಿನಲ್ಲಿ, ದಿನದಿಂದ ದಿನಕ್ಕೆ, ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ  38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದು ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್ ಮಧ್ಯಾಹ್ನ 12 ಗಂಟೆಯಿಂದ 3ರ ತನಕ ಹೆಚ್ಚು ಓಡಾಡಬೇಡಿ …

Stay Connected​
error: Content is protected !!