ಟೆಕ್ ಸಮಾಚಾರ ತನ್ನ ವಿಶಿಷ್ಟವಾದ ಸ್ಮಾರ್ಟ್ ಫೋನ್‌ಗಳ ಮೂಲಕ ಗ್ರಾಹಕರನ್ನು ಸೆಳೆದಿರುವ ಸ್ಮಾರ್ಟ್ ಫೋನ್ ಕಂಪೆನಿ ಒಪ್ಪೊ, ಭಾರತೀಯ ವಿವಿಧ ಹವಾಮಾನ ವೈವಿಧ್ಯಕ್ಕೆ ಹೊಂದಿಕೊಳ್ಳುವಂತೆ ವಿನೂತನ ವೈಶಿಷ್ಟ ಗಳೊಂದಿಗೆ ರೂಪಿಸಿರುವ ಒಪ್ಪೊ ಎಫ್ 29 ಸರಣಿಯ ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಈ …
ಟೆಕ್ ಸಮಾಚಾರ ತನ್ನ ವಿಶಿಷ್ಟವಾದ ಸ್ಮಾರ್ಟ್ ಫೋನ್‌ಗಳ ಮೂಲಕ ಗ್ರಾಹಕರನ್ನು ಸೆಳೆದಿರುವ ಸ್ಮಾರ್ಟ್ ಫೋನ್ ಕಂಪೆನಿ ಒಪ್ಪೊ, ಭಾರತೀಯ ವಿವಿಧ ಹವಾಮಾನ ವೈವಿಧ್ಯಕ್ಕೆ ಹೊಂದಿಕೊಳ್ಳುವಂತೆ ವಿನೂತನ ವೈಶಿಷ್ಟ ಗಳೊಂದಿಗೆ ರೂಪಿಸಿರುವ ಒಪ್ಪೊ ಎಫ್ 29 ಸರಣಿಯ ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಈ …
ಕೂರ್ಗ್ ಕ್ರಿಕೆಟ್ ಫೌಂಡೇಶನ್‌ನಿಂದ ಆಯೋಜನೆ; ಪಾಲಿ ಬೆಟ್ಟದಲ್ಲಿ ಕ್ರಿಕೆಟ್ ಹಬ್ಬದ ಸಂಭ್ರಮ -ಪುನೀತ್ ಮಡಿಕೇರಿ ಮಡಿಕೇರಿ: ಕೂರ್ಗ್ ಕ್ರಿಕೆಟ್ ಫೌಂಡೇಷನ್ ಆಯೋಜಿಸಿರುವ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಜನ್- 2 ಪಂದ್ಯಾವಳಿಗೆ ದಿನಗಣನೆ ಆರಂಭವಾಗಿದೆ. ಏ.1ರಿಂದ ಪಂದ್ಯಾವಳಿ ಆರಂಭಗೊಳ್ಳಲಿದ್ದು, …
ಎದುರಾಗುತ್ತಿರುವ ಬಿಕ್ಕಟ್ಟು ಮತ್ತು ಮುಂದಿನ ಹಾದಿ -ಗಿರೀಶ್ ಬಾಗ, ಮೈಸೂರು ದೇಶದ ಹಲವು ನಗರಗಳಂತೆ ಮೈಸೂರಿನಲ್ಲಿ ಕೂಡ ವಾಹನಗಳ ಸಂಚಾರ ದಟ್ಟಣೆ ಬೃಹತ್ ಸಮಸ್ಯೆಯಾಗುವ ಲಕ್ಷಣಗಳು ಗೋಚರಿಸಿವೆ. ಮೈಸೂರಿನಲ್ಲಿ ಜನರು ಹೆಚ್ಚು ಸಂಚರಿಸುವ ಬೆಳಿಗ್ಗೆ ಮತ್ತು ಸಂಜೆ ವೇಳೆ ಸಂಚಾರ ದಟ್ಟಣೆಯೂ …
ಸುರುಳಿ ಸುತ್ತುತ್ತಿದೆ ರಾಜಕಾರಣದ ಅಂಗಳದಲ್ಲಿ ಈಗ ಹಲೋ... ಹೊಗೆ! ಬೆಂಕಿ ಹೊತ್ತಿಸಿದವರು ಮುಸಿ ಮುಸಿ ನಗುತ್ತಿರಬಹುದು ಒಳಗೊಳಗೆ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು.
ವಿಧಾನಸಭಾ ಅಧಿವೇಶನದಲ್ಲಿ ಕೆಲ ಶಾಸಕರು ಪ್ರತಿಭಟನೆ ಮಾಡುವ ಭರದಲ್ಲಿ ಕಾಗದ ಪತ್ರಗಳನ್ನು ಸಭಾಧ್ಯಕ್ಷರ ಪೀಠದತ್ತ ತೂರಿ ಆ ಸ್ಥಾನಕ್ಕೆ ಅಗೌರವ ತೋರಿರುವುದು ನಿಜಕ್ಕೂ ಖಂಡನೀಯ. ವಿಧಾನಸಭಾ ಅಧಿವೇಶನದಲ್ಲಿ ಭಾಗವಹಿಸುವ ಎಲ್ಲ ಶಾಸಕರೂ ತಮ್ಮ ತಮ್ಮ ಕ್ಷೇತ್ರದ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರಗಳನ್ನು …
ವಿಧಾನಸಭಾ ಕಲಾಪದ ವೇಳೆ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಹೆಚ್ಚು ಚರ್ಚೆಯಾಗದೆ, ಹನಿಟ್ರ್ಯಾಪ್ ಪ್ರಕರಣದ ಬಗ್ಗೆಯೇ ಚರ್ಚೆಯಾಗಿದೆ. ರಾಜ್ಯದಲ್ಲಿ ಸಾಕಷ್ಟು ಜಲ್ವಂತ ಸಮಸ್ಯೆಗಳಿವೆ. ನಮ್ಮನ್ನು ಆಳುವ ಜನಪ್ರತಿನಿಧಿಗಳು ಆ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎಂಬ ವಿಶ್ವಾಸದಿಂದ ಜನರು ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಿ ವಿಧಾನ …
-ಸಿ.ಎಂ.ಸುಗಂಧರಾಜು ನಂಜನಗೂಡು ತಾಲ್ಲೂಕಿನ ಚುಂಚನಕಟ್ಟೆ ನಮ್ಮ ತಂದೆಯವರ ಹುಟ್ಟೂರು. ಅಲ್ಲಿ ಮೊನ್ನೆಯಷ್ಟೇ ಮಹದೇಶ್ವರ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಿತು. ಗ್ರಾಮೀಣ ಭಾಗಗಳಲ್ಲಿ ಹಬ್ಬ-ಹರಿದಿನಗಳು, ಜಾತ್ರೆ-ಮಹೋತ್ಸವಗಳು ಹೆಚ್ಚು ಜನರನ್ನು ಆಕರ್ಷಿಸಿ ಒಂದೆಡೆ ಸೇರಿಸುವ ಕಾರ್ಯಕ್ರಮಗಳಾಗಿವೆ. ಅದರಲ್ಲಿಯೂ ಜಾತ್ರೆ ಎಂದಾಕ್ಷಣ ಗ್ರಾಮೀಣ ಭಾಗದ ಯುವಕರಿಗೆ …
- ಎಂ.ಕೀರ್ತನಾ ಕಾಲ ಎಷ್ಟೇ ಬದಲಾಗಬಹುದು. ಆದರೆ ಕೆಲವು ವಿಚಾರಗಳು ಎಂದಿಗೂ ಬದಲಾಗುವುದಿಲ್ಲ. ಹಿರಿಯರನ್ನು ಗೌರವಿಸಬೇಕು. ಅವರು ಹೇಳಿದ್ದನ್ನೆಲ್ಲಾ ಕೇಳಬೇಕು ಇತ್ಯಾದಿ. ಅವು ತಪ್ಪಲ್ಲ. ಎಲ್ಲವೂ ಸರಿಯೇ? ಸರಿಯಾದರೂ ಎಲ್ಲಿಯವರೆಗೆ? ಈಗಿನ ಜನರೇಶನ್ ಹೈ ಸ್ಪೀಡ್ ಅಲ್ಲಿ ಓಡುತ್ತಿದೆ. ಹೆಣ್ಣು ಮಕ್ಕಳು …
‘ವಯಸ್ಸಾಯಿತು’ ಎನ್ನುವ ಮಾತು ಸಹಜವಾಗಿ ಹೋಗಿದೆ. ವಯಸ್ಸಾದಂತೆ ಕ್ರಿಯೆಗೆ ಪ್ರತಿಕ್ರಿಯಿಸುವ ಶಕ್ತಿಯನ್ನು ದೇಹ ಕಳೆದುಕೊಳ್ಳುತ್ತಾ ಹೋಗುತ್ತದೆ. ಕೆಲವರು ಮುಪ್ಪಿನ ಲಕ್ಷಣಗಳಲ್ಲಿ ಇದೂ ಒಂದು ಎನ್ನುತ್ತಾರೆ. ಇದಕ್ಕೆ ವಯೋ ಸಹಜವಾದ ಸಮಸ್ಯೆಗಳೇ ಕಾರಣ. ಜೀವನದಲ್ಲಿ ಉತ್ಸಾಹವೇ ಇರದಿದ್ದರೆ, ಬದುಕು ನೀರಸವೆನಿಸುತ್ತದೆ. ಹಾಗಾದರೆ ಜೀವ …