ಸಾಲಿಗ್ರಾಮ ತಾಲ್ಲೂಕಿನ ಮಿರ್ಲೆ ನಾಡಕಚೇರಿಯ ಕಾರ್ಯವೈಖರಿಗೆ ಮೆಚ್ಚುಗೆ ಕೆ.ಟಿ.ಮೋಹನ್ ಕುಮಾರ್ ಸಾಲಿಗ್ರಾಮ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿದ್ದರೂ ಕೂಡ ಸಾರ್ವಜನಿಕರ ಕೆಲಸಗಳು ನಿಗದಿತ ಸಮಯದಲ್ಲಿ ಸರಿಯಾಗಿ ಆಗುತ್ತಿಲ್ಲ. ಜನಸಾಮಾನ್ಯರಿಗೆ ಬೇಕಾದ ಅಗತ್ಯ ದಾಖಲೆಗಳು ಸಕಾಲಕ್ಕೆ ಸಿಗುವುದಿಲ್ಲ ಎಂಬ ಜನರ …




