Mysore
27
few clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

froud case

Homefroud case

ಮೈಸೂರು : ಉದ್ಯಮಿಯೊಬ್ಬ ಮೈಸೂರಿನ ತೆಂಗಿನಕಾಯಿ ಹೋಲ್ ಸೇಲ್ ವ್ಯಾಪಾರಿಗೆ 49,47,401/- ರೂ ವಂಚಿಸಿದ್ದಾನೆ. ಈ ಸಂಬಂಧ ತೆಂಗಿನಕಾಯಿ ವ್ಯಾಪಾರಿ ಸುಬೇಕ್ ಅಗರವಾಲ್ ಎಂಬುವರು ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಚೆನ್ನೈನ ಶ್ರೀವತ್ಸನ್ ಎಂಬಾತನೇ ವಂಚಿಸಿರುವ ಉದ್ಯಮಿ. ಪುಟ್ಟಣ್ಣ ಇಂಪೋರ್ಟ್ಸ್ …

ಮೈಸೂರು : ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭ ಗಳಿಸಬಹುದು ಎಂಬ ಸ್ನೇಹಿತೆಯ ತಂಗಿಯ ಮಾತನ್ನು ನಂಬಿದ ವ್ಯಕ್ತಿಯೊಬ್ಬರು ಬರೋಬ್ಬರಿ 30 ಲಕ್ಷ ರೂ. ಹಣವನ್ನು ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ರಾಘವೇಂದ್ರ ನಗರದ ನಿವಾಸಿಯೊಬ್ಬರಿಗೆ ಶ್ರುತಿ ಎಂಬವರ …

ಚಾಮರಾಜನಗರ : ಹಣ ದ್ವಿಗುಣ ಮಾಡುವುದಾಗಿ ನಂಬಿಸಿ ತಮಿಳುನಾಡು ಮೂಲದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ.ವಂಚನೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ತಮಿಳುನಾಡು ಮೂಲದ ಅವಿನಾಷಿ ಸಚ್ಚಿದಾನಂದ ಎಂಬುವವರು ಈ ಸಂಬಂಧ ನಗರದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅನ್ಸಾರಿ, ಸೈಯದ್ ಇಮ್ರಾನ್ ಸೇರಿದಂತೆ …

ಮೈಸೂರು : ಸರ್ಕಾರಿ ಉದ್ಯೋಗಿ ಮಹಿಳೆಯೊಬ್ಬರನ್ನು ಪರಿಚಯ ಮಾಡಿಕೊಂಡ ವಂಚಕನೋರ್ವ, ಆಕೆಯ ಬಳಿ ಇದ್ದ 500 ಗ್ರಾಂ ಚಿನ್ನದ ಆಭರಣಗಳು ಹಾಗೂ 10.50 ಲಕ್ಷ ರೂ. ಹಣವನ್ನು ಲಪಟಾಯಿಸಿರುವ ಘಟನೆ ನಡೆದಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿರುವ …

ಮೈಸೂರು: ಹೆಚ್ಚಿನ ಲಾಭದ ಆಸೆಗೆ ಬಿದ್ದ ವ್ಯಕ್ತಿಯೊಬ್ಬರು ವಂಚಕರ ಮಾತಿಗೆ ಮರುಳಾಗಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವ ಮೂಲಕ ಬರೋಬ್ಬರಿ 22.15 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ. ನಗರದ ಬೋಗಾದಿ ನಿವಾಸಿ ಆಗಿರುವ ವ್ಯಕ್ತಿ ವೆಲ್ತಪ್ ಮಾರ್ಕೆಟ್ 138 ಎಂಬ ಟೆಲಿಗ್ರಾಂ …

ಮೈಸೂರು : ಎಸ್ ಬಿ ಐ ಮುಖ್ಯ ಶಾಖೆಯಲ್ಲಿ ಮೂವರು ಸಿಬ್ಬಂದಿಗಳು 45,48,052/- ರೂಗಳನ್ನ ದುರುಪಯೋಗಪಡಿಸಿಕೊಂಡು ಬ್ಯಾಂಕಿಗೆ ಮೋಸ ಮಾಡಿದ್ದಾರೆಂದು ಮುಖ್ಯ ವ್ಯವಸ್ಥಾಪಕರು ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬ್ಯಾಂಕಿನ ಸಿಬ್ಬಂದಿಗಳಾದ ರಾಕೇಶ್,ಪ್ರವೀಣ್ ಹಾಗೂ ಭಾಮಿನಿ ಕಂಚಿಗಾರ ಎಂಬ ಮೂವರು …

ಬೆಂಗಳೂರು : ಬಿಜೆಪಿಯಿಂದ ವಿಧಾನಸಭಾ ಚುನಾವಣೆಯ ಟಿಕೆಟ್‌ ಕೊಡುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಂದ ಕೋಟ್ಯಾಂತರ ರೂ. ಹಣ ಪಡೆದು ವಂಚನೆ ಮಾಡಿರುವ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಚೈತ್ರ ಹಾಗೂ ಶ್ರೀಕಾಂತ್‌ ಅವರಿಗೆ ಶರತ್ತುಬದ್ದ ಜಾಮೀನು ಮಂಜೂರಾಗಿದೆ. ನಾಳೆ ಆರೋಪಿಗಳಿಬ್ಬರು ನಾಳೆ ಪರಪ್ಪನ …

Stay Connected​
error: Content is protected !!