Mysore
20
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

Funeral

HomeFuneral

ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಪರಿಸರವಾದಿ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾನಿಲಯ ಸಮೀಪ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು. ದೀರ್ಘ ಕಾಲದ ಅನಾರೋಗ್ಯದಿಂದ ನಿನ್ನೆ ಖಾಸಗಿ ಆಸ್ಪತ್ರೆಯಲ್ಲಿ ಸಾಲು ಮರದ ತಿಮ್ಮಕ್ಕ ನಿಧನರಾಗಿದರು. ಈ …

ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ನೆನ್ನೆ ನಿಧನರಾಗಿದ್ದು, ಇಂದು ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಇಂದು ಬೆಳಿಗ್ಗೆ 7.30ರಿಂದಲೇ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಮಧ್ಯಾಹ್ನ 12 ಗಂಟೆಯ ವೇಳೆಗೆ ಕಲಾಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. …

ಬೆಂಗಳೂರು : ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರು ಇಂದು(ನ.14)ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ತಿಮ್ಮಕ್ಕ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್‌, ಡಿಸಿಎಂ …

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಕಾಂಗ್ರೆಸ್‌ ಶಾಸಕ ಎಚ್.ವೈ.ಮೇಟಿ ಅವರ ಅಂತ್ಯಕ್ರಿಯೆಯನ್ನು ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುತ್ತದೆ. ಹುಟ್ಟೂರು ಬಾಗಲಕೋಟೆಯಲ್ಲಿ ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಗುತ್ತದೆ. ಇದನ್ನು ಓದಿ: ಕಾಂಗ್ರೆಸ್‌ ಹಿರಿಯ ಶಾಸಕ ಎಚ್.ವೈ.ಮೇಟಿ …

ಮೈಸೂರು: ಖ್ಯಾತ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಎಲ್.ಭೈರಪ್ಪ ಅವರು ಅಂತ್ಯಸಂಸ್ಕಾರ ನೆರವೇರಿತು. ಮೊದಲಿಗೆ ಎಸ್.ಎಲ್.ಭೈರಪ್ಪ ಅವರಿಗೆ ಸರ್ಕಾರಿ ಗೌರವ ಸಲ್ಲಿಸಲಾಯಿತು. ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜ ಹೊದಿಸಿ ಗೌರವ ಸಲ್ಲಿಕೆ ಮಾಡಿದರು. …

bhirappa

ಬೆಂಗಳೂರು: ಪದ್ಮಭೂಷಣ ಹಿರಿಯ ಸಾಹಿತಿ ಎಸ್.ಎಲ್‌.ಭೈರಪ್ಪ ನಿಧನರಾಗಿದ್ದು, ನಾಳೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಬಳಿಕ ಅವರ ಅಂತ್ಯಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಇಂದು ಮಧ್ಯಾಹ್ನದವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪಪ್‌ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ …

ಬೆಂಗಳೂರು: ಜಮ್ಮುಕಾಶ್ಮೀರದ ಪುಹಲ್ಗಾಮ್‍ನ ಪ್ರಕೃತಿ ಸೌಂದರ್ಯವನ್ನು ಸವಿಯಲು ತೆರಳಿದ್ದ ವೇಳೆ ಉಗ್ರರ ಗುಂಡಿಗೆ ಬಲಿಯಾದ ಇಬ್ಬರು ಕನ್ನಡಿಗರ ಅಂತ್ಯಕ್ರಿಯೆ ಗುರುವಾರ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿತು. ಬೆಂಗಳೂರಿನ ಮತ್ತಿಕೆರೆ ನಿವಾಸಿ ಭರತ್ ಭೂಷಣ್‌ ಹಾಗೂ ಶಿವಮೊಗ್ಗದ ಮಂಜುನಾಥ್ ಅವರ ಅಂತ್ಯಕ್ರಿಯೆಯನ್ನು ಸಕಲ …

ಶ್ರೀರಂಗಪಟ್ಟಣ: ಸಾರ್ವಜನಿಕ ಸ್ಮಶಾನಕ್ಕೆ ಹೋಗುವ ರಸ್ತೆಗೆ ರೈತನೋರ್ವ ಬೇಲಿ ಹಾಕಿ ಮೃತನ ಅಂತ್ಯಕ್ರಿಯೆಗೂ ರಸ್ತೆ ಬಿಟ್ಟು ಕೊಡದ ಹಿನ್ನೆಲೆಯಲ್ಲಿ ಸ್ಮಶಾನ ರಸ್ತೆಯಲ್ಲೇ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಅಮಾನವೀಯ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸತೀಶ್‌ ಎಂಬ …

ಮೈಸೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಮುಗಿಸಿ ವಾಪಸ್‌ ಬರುವಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮೈಸೂರಿನ ಇಬ್ಬರು ಯುವಕರ ಅಂತ್ಯಕ್ರಿಯೆ ಪ್ರಯಾಗ್‌ ರಾಜ್‌ ಸಮೀಪದಲ್ಲೇ ನೆರವೇರಿದೆ. ಮೃತದೇಹಗಳನ್ನು ಮೈಸೂರಿಗೆ ತರಲು ಅಸಾಧ್ಯವಾದ ಹಿನ್ನೆಲೆಯಲ್ಲಿ ರಾಮಕೃಷ್ಣ ಶರ್ಮಾ ಹಾಗೂ ಅರುಣ್‌ ಶಾಸ್ತ್ರಿ …

ಮೈಸೂರು: ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆಸಲು ಸ್ಥಳೀಯರು ಅವಕಾಶ ಮಾಡಿಕೊಡದ ಅಮಾನವೀಯ ಘಟನೆಯೊಂದು ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಅವರ ತವರು ಕ್ಷೇತ್ರವಾದ ಮೈಸೂರು ಜಿಲ್ಲೆ ತಿ.ನರಸೀಪುರ ತಾಲ್ಲೂಕಿನ ಭೈರಾಪುರ ಪಟ್ಟಣದಲ್ಲಿ ನಡೆದಿದೆ. ಮೃತರು …

  • 1
  • 2
Stay Connected​
error: Content is protected !!