ಪುಣೆ: ಪುಣೆಯಲ್ಲಿ ಶಂಕಿತ ಜಿಬಿಎಸ್‌ಗೆ ಮೊದಲ ಬಲಿಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ. ಶಂಕಿತ ಜಿಬಿಎಸ್‌ಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಸೋಲಾಪುರದಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇದು ಶಂಕಿತ ಜಿಬಿಎಸ್‌ನಿಂದ ಮಹಾರಾಷ್ಟ್ರದಲ್ಲಿ ಸಂಭವಿಸಿದ ಮೊದಲ ಸಾವು ಎಂದು …

