Mysore
14
broken clouds

Social Media

ಭಾನುವಾರ, 14 ಡಿಸೆಂಬರ್ 2025
Light
Dark

G D Harish Gowda

HomeG D Harish Gowda

ಮೈಸೂರು: ಮೈಸೂರು ಜಿಲ್ಲಾ ಸಹಕಾರ ಯೂನಿಯನ್‌ನ ನೂತನ ಅಧ್ಯಕ್ಷರಾಗಿ ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ.ಹರೀಶ್‌ ಗೌಡ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ನಡೆದ ಮೈಸೂರು ಜಿಲ್ಲಾ ಸಹಕಾರ ಯೂನಿಯನ್‌ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಪ್ರಕ್ರಿಯೆಯಲ್ಲಿ ಹರೀಶ್‌ ಗೌಡ ಅಧ್ಯಕ್ಷರಾಗಿ ಅವಿರೋಧವಾಗಿ …

Our dream is to see Nikhil as CM MLA G D Harish Gowda

ಮೈಸೂರು: ಜೆಡಿಎಸ್ ಪಕ್ಷದ ಭವಿಷ್ಯದ ದೃಷ್ಟಿಯಿಂದ ನಿಖಿಲ್ ಕುಮಾರಸ್ವಾಮಿ ರಾಜ್ಯಾಧ್ಯಕ್ಷರಾಗಬೇಕು ಎಂದು ಹುಣಸೂರು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಜೆಡಿಎಸ್ ಪಕ್ಷದ ಭವಿಷ್ಯದ ದೃಷ್ಟಿಯಿಂದ ನಿಖಿಲ್ ಕುಮಾರಸ್ವಾಮಿ ರಾಜ್ಯಾಧ್ಯಕ್ಷರಾಗಬೇಕು. ಹೆಚ್‌.ಡಿ.ದೇವೇಗೌಡರಿಗಾಗಲಿ, ಕುಮಾರಸ್ವಾಮಿಯವರಿಗಾಗಲಿ, ನಿಖಿಲ್ ಅವರಿಗಾಗಲಿ ಈ …

GD Harish Gowda

ಮೈಸೂರು: ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಕ್ರಮ ನಡೆದಿರುವುದನ್ನು ಸ್ವತಃ ಒಪ್ಪಿಕೊಂಡಿರುವ ಸಹಕಾರ ಸಚಿವ ರಾಜಣ್ಣಗೆ ಯಾವುದೇ ನೈತಿಕತೆ ಇಲ್ಲ ಎಂದು ಎಂಸಿಡಿಸಿಸಿ ಮಾಜಿ ಅಧ್ಯಕ್ಷ ಹಾಗು ಹುಣಸೂರು ಶಾಸಕ ಜಿ.ಡಿ.ಹರೀಶ್ ಗೌಡ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಎಂಸಿಡಿಸಿಸಿ …

g t devegowda sad about congress party issue said G D Harish Gowda

ಮೈಸೂರು: ನಮ್ಮ ತಂದೆಗೆ ಪಕ್ಷದ ವಿಚಾರದಲ್ಲಿ ಬೇಸರ ಇರುವುದು ಸತ್ಯ ಎಂದು ಪುತ್ರ, ಶಾಸಕ ಜಿ.ಡಿ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮ ತಂದೆಯವರು ಪಕ್ಷದ ಮೇಲೆ ಬೇಸರ ಇರುವುದರಿಂದಲೇ ಅಸಮಾಧಾನದಿಂದ ಜೆಡಿಎಸ್‌ನಿಂದ ದೂರ ಉಳಿದಿದ್ದಾರೆ. ಪಕ್ಷದ …

ಬೆಂಗಳೂರು: ತಮ್ಮ ತಂದೆ ಜಿ.ಟಿ.ದೇವೇಗೌಡ ಅವರ ಹಾಗೂ ಪಕ್ಷದ ನಡುವಿನ ಮುನಿಸು ವಿಚಾರದ ಬಗ್ಗೆ ಶಾಸಕ ಜಿ.ಡಿ.ಹರೀಶ್‌ ಗೌಡ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು(ನ.27) ಶಾಸಕ ಜಿ.ಟಿ.ದೇವೇಗೌಡರು ಜೆಡಿಎಸ್‌ ಪಕ್ಷದಿಂದ ಇತ್ತೀಚಿನ ದಿನಗಳಲ್ಲಿ ಅಂತರ …

ಹುಣಸೂರು: ಒಳಚರಂಡಿ ನಿರ್ವಹಣೆಗೆ 45 ಲಕ್ಷ ಅನುದಾನದಲ್ಲಿ 6 ಸಾವಿರ ಲೀಟರ್‌ ಸಾಮರ್ಥ್ಯ ಹೊಂದಿರುವ ಸಕ್ಕಿಂಗ್‌ ಮತ್ತು ಜಟ್ಟಿಂಗ್‌ ವಾಹನ ಖರೀದಿಸುವ ಮೂಲಕ ನಗರಸಭೆಯೂ ಶುಚಿತ್ವಕ್ಕೆ ಕ್ರಮವಹಿಸಿದೆ ಎಂದು ಶಾಸಕ ಜಿ.ಡಿ.ಹರೀಶ್‌ ಗೌಡ ಹೇಳಿದರು. ಹುಣಸೂರಿನ ಶಾಸಕರ ಕಚೇರಿ ಆವರಣದಲ್ಲಿ ಹೊಸದಾಗಿ …

Stay Connected​
error: Content is protected !!