ಮೈಸೂರು: ಅಲ್ಪಸಂಖ್ಯಾತರ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿ ಎಂದು ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್ ಅಹಮ್ಮದ್ ತಿಳಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು(ಜನವರಿ.21) ಆಯೋಜಿಸಿದ್ದ ಪ್ರಧಾನ ಮಂತ್ರಿಗಳ ಹೊಸ …