ಬೆಂಗಳೂರು: ರಾಜ್ಯದಲ್ಲಿ ಟೋಯಿಂಗ್ ಆರಂಭಿಸುವುದಾಗಿ ಸರ್ಕಾರ ಈಗಾಗಲೇ ಸುಳಿವು ನೀಡಿತ್ತು. ಈ ಹಿನ್ನೆಲೆಯಲ್ಲಿ ಆಗಸ್ಟ್ ಅಂತ್ಯಕ್ಕೆ ರಾಜ್ಯದಲ್ಲಿ ಮತ್ತೆ ಟೋಯಿಂಗ್ ಆರಂಭವಾಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಸ್ತೆಗಳನ್ನು ಮಾಡುವುದು ಯಾತಕ್ಕೆ? …


