Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

g parameshwar

Homeg parameshwar

ಬೆಂಗಳೂರು: ಮಾದಕ ದ್ರವ್ಯದಿಂದ ಆಗುತ್ತಿರುವ ದುಷ್ಪರಿಣಾಮ, ಸೈಬರ್‌ ಅಪರಾಧಗಳ ಕುರಿತು ಅರಿವು ಹಾಗೂ ಆರೋಗ್ಯಯುತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯಾದ್ಯಾಂತ ಮ್ಯಾರಾಥಾನ್‌ ಹಮ್ಮಕೊಳ್ಳಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ರಾಜ್ಯ ಪೊಲೀಸ್‌ ಇಲಾಖೆಯು ಸ್ಟೇಟ್‌ ಬ್ಯಾಂಕ್‌ ಅಫ್‌ ಇಂಡಿಯಾ ಸಹಯೋಗದಲ್ಲಿ …

ಬೆಂಗಳೂರು: ಖಾಸಗಿ ಕೆಲಸದ ನಿಮಿತ್ತ ನಾನು ದೆಹಲಿಗೆ ಹೋಗಿದ್ದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದೆ. ಅಲ್ಲಿಗೆ …

ತುಮಕೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾದ ಬೆನ್ನಲ್ಲೇ ಈಗ ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿಕೆಯೊಂದು ಭಾರೀ ಸಂಚಲನ ಮೂಡಿಸಿದೆ. ತುಮಕೂರಿನಲ್ಲಿಂದು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ನೀವೆಲ್ಲ ಸೇರಿ ದೊಡ್ಡ ಮನಸ್ಸು ಮಾಡಿ ನನ್ನ …

ಮೈಸೂರು: ರಾಜ್ಯ ಪೊಲೀಸ್‌ ಇಲಾಖೆಗೆ ಕಾನೂನು ಅಷ್ಟೇ ಮುಖ್ಯ, ಅವರನ್ನು ಯಾರಿಂದಲೂ ಕುಗ್ಗಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಸಹಕಾರ ಸಚಿವ ಕೆ.ಎನ್‌ ರಾಜಣ್ಣ ಅವರ ಹೇಳಿಕೆಗೆ ಗೃಹ ಸಚಿವ ಜಿ.ಪರಮೇಶ್ವರ್‌ ಪರೋಕ್ಷವಾಗಿ ಟಾಂಗ್‌ ನೀಡಿದ್ದಾರೆ. ಅವಹೇಳನಕಾರಿ ಪೋಸ್ಟ್‌ ಸಂಬಂಧ, ಇಂದು …

ಮೈಸೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ವಕ್ತಾರ ಎಂಜಿ ಮಹೇಶ್‌ ಆಗ್ರಹಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರಿನಲ್ಲಿ ನಡೆದಿರುವ ಘಟನೆ ಕಾಂಗ್ರೆಸ್‌ ಷಡ್ಯಂತ್ರದ ಒಂದು …

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ತನಿಖೆಯ ಮೇಲೆ ವಿಶ್ವಾಸವಿಟ್ಟು ಹೈಕೋರ್ಟ್‌ ಈ ಆದೇಶವನ್ನು ಹೊರಡಿಸಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ ಎಂಬ ಅರ್ಜಿಯನ್ನು ಹೈಕೋರ್ಟ್‌ …

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಂದ ಕರಡು ಬಿಲ್‌ ಅಂತಿಮ ಮಾಡಿದ ಕೂಡಲೇ ಸುಗ್ರಿವಾಜ್ಞೆ ಜಾರಿಯಾಗಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ತಿಳಿಸಿದ್ದಾರೆ. ನಗರದಲ್ಲಿ ಇಂದು (ಫೆ.3) ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ …

ಬೆಂಗಳೂರು: ವಿವಿಧ ನಿಗಮ, ಮಂಡಳಿಗೆ ಆಯ್ಕೆ ಮಾಡಬೇಕಿರುವ ಸದಸ್ಯರ ಅಂತಿಮ ಪಟ್ಟಿಯನ್ನು ಸಿದ್ದಗೊಳಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ನೀಡಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ತಿಳಿಸಿದ್ದಾರೆ. ಇಂದು (ಜ.31) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರ …

ಬೆಂಗಳೂರು: ಈ ಬಾರಿಯಾದರೂ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳಿ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಗೃಹ ಸಚಿವ ಜಿ.ಪರಮೇಶ್ವರ್‌ ಮನವಿ ಮಾಡಿದ್ದಾರೆ. ಮುಂದಿನ ತಿಂಗಳ ಫೆಬ್ರವರಿಯಲ್ಲಿ ಕೇಂದ್ರ ಬಜೆಟ್‌ ಮಂಡನೆಯಾಗಲಿದ್ದು, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಸಚಿವ …

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ, ಬಹಳ ಚೆನ್ನಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊಲೆಗಳು, ಬ್ಯಾಂಕ್‌ ದರೋಡೆಗಳು ಆಗುತ್ತಿವೆ. ಈ ಪ್ರಕರಣಗಳು ನಡೆಯುವಾಗ ಅಲ್ಲಿರುವ ಲೋಪಗಳನ್ನು ನಾವು …

Stay Connected​