ಮೈಸೂರು : ಶೋಷಿತರು ಬುದ್ಧನ ತತ್ವಗಳನ್ನು ಅಳವಡಿಸಿಕೊಳ್ಳುವ ಕೆಲಸವಾಗಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕರೆ ನೀಡಿದರು. ನಗರದ ಮಹಾರಾಜ ಮೈದಾನದಲ್ಲಿ ಆಯೋಜಿಸಿದ್ದ ಬೌದ್ಧ ಮಹಾ ಸಮ್ಮೇಳನ 2025 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಹಿಂದೂವಾಗಿ ಹುಟ್ಟಿದ್ದೇನೆ …









