ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ ಮಹಿಳಾ ಸುರಕ್ಷತೆಯ ಗ್ಯಾರಂಟಿ ಯಾವಾಗ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಮೇಲೆ ಸಾಮೂಹಿಕ…
ಬೆಂಗಳೂರು: ನಾವು ಸಿಎಂ ಸಿದ್ದರಾಮಯ್ಯರ ಪರವಿದ್ದೇವೆ. ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವ ಆಗಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಅಕ್ರಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡುವುದಿಲ್ಲ ಎಂದು ಭಾವಿಸಿದ್ದೇವೆ. ಒಂದು ವೇಳೆ ಅವರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿದರೇ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪರ ಎಲ್ಲಾ ಮಂತ್ರಿಗಳು ನಿಲ್ಲಬೇಕು ಎಂದು ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲರಿಂದ ಕರೆ ಬಂದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.…
ದಾವಣಗೆರೆ: ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದು ನಾಯಿ ಮಾಂಸವಲ್ಲ, ಅದು ಮೇಕೆ ಮಾಂಸ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
ತುಮಕೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಯಾರಿಗೂ ಮೋಸ ಮಾಡಲ್ಲ. ಕಾಂಗ್ರೆಸ್ ಪಕ್ಷದ ಮೇಲೆ ಇಟ್ಟಿರುವ ನಂಬಿಕೆಯನ್ನು ಎಂದಿಗೂ ಹುಸಿಗೊಳಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್…
ಬೆಂಗಳೂರು: ಮುಡಾ ಅಕ್ರಮ ಆರೋಪದ ತನಿಖೆಯನ್ನು ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಮಡಾ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ಬಿಜೆಪಿ ಆಗ್ರಹದ…
ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಕುರಿತು ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…
ಬೆಂಗಳೂರು : ಬಿಜೆಪಿ ಪ್ರತಿಭಟನೆ ವೇಳೆ ಲಾಠಿ ಚಾರ್ಜ್ ಮಾಡಬೇಕಾದಲ್ಲಿ ಮಾಡುತ್ತೇವೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆ ಖಂಡಿಸಿ…
ಬೆಂಗಳೂರು : ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಪಿಪಿ ಬದಲಾವಣೆ ಮಾಡಿದರು ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಪೊಲೀಸ್…