ಬೆಂಗಳೂರು: ಅಧಿಕಾರಿಗಳ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಭೆ ಕುರಿತು ನನಗೆ ಮಾಹಿತಿ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುರ್ಜೇವಾಲಾ ಸಭೆಗೆ ಸಚಿವ ರಾಜಣ್ಣ ಅಸಮಾಧಾನ …
ಬೆಂಗಳೂರು: ಅಧಿಕಾರಿಗಳ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಭೆ ಕುರಿತು ನನಗೆ ಮಾಹಿತಿ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುರ್ಜೇವಾಲಾ ಸಭೆಗೆ ಸಚಿವ ರಾಜಣ್ಣ ಅಸಮಾಧಾನ …
ಮಂಗಳೂರು: ಭಯೋತ್ಪಾದನಾ ಚಟುವಟಿಕೆಗಳಿಗೆ ವಿದೇಶಗಳ ಸಂಪರ್ಕದ ಸಾಧ್ಯತೆ ಇರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ನಿಗಾ ವಹಿಸಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 2023ರಲ್ಲಿ ಭಯೋತ್ಪಾದನೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ …
ಮಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಕರಾವಳಿ ಹಾಗೂ ಮಲೆನಾಡಿನ ಮೂರು ಜಿಲ್ಲೆಗಳಿಗೆ ಸೀಮಿತವಾಗಿ ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆಯನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಲೋಕಾರ್ಪಣೆ ಮಾಡಿದರು. ಶಾಂತಿಯ ಸಂಕೇತವಾದ ಪಾರಿವಾಳದ ಚಿಹ್ನೆಯನ್ನೊಳಗೊಂಡ ವಿಶೇಷ ಕಾರ್ಯಪಡೆ ಲಾಂಛನವನ್ನು ಹಾಗೂ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು. …
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಘಟನೆ ನಡೆದ ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಖಾತೆ ಬದಲಾವಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಖಾತೆ ಬದಲಾವಣೆ ವದಂತಿ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಖಾತೆ ಬದಲಾವಣೆ …
ಬೆಂಗಳೂರು : ಮಂಗಳೂರಿನಲ್ಲಿ ಯುವಕನ ಕೊಲೆ ಪ್ರಕರಣದಲ್ಲಿ ಮಹತ್ವದ ಮಾಹಿತಿ ಸಿಕ್ಕಿದ್ದು, ಅದರ ಆಧಾರದ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಪ್ರತಿಬಾರಿ ಈ ರೀತಿಯ ಘಟನೆಗಳಾದಾಗ ಸುಮ್ಮನಿರಲಾಗುವುದಿಲ್ಲ. ಕೋಮು ಹಿಂಸೆ ನಿಗ್ರಹ ಪಡೆ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಎಂದು ಗೃಹ …
ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಒತ್ತಾಯಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡುವಂತೆ ಕಳೆದ ಎರಡು ವರ್ಷಗಳಿಂದಲೂ ಕೇಂದ್ರಕ್ಕೆ ಒತ್ತಾಯ ಮಾಡುತ್ತಲೇ ಬಂದಿದ್ದೇವೆ. …
ತುಮಕೂರು: ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಸಿದ್ದಗಂಗಾ ಮಠದಲ್ಲಿ ಇಂದು ಮಾತನಾಡಿದ ಅವರು, ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ …
ಬೆಂಗಳೂರು: ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ನಾವು ಉತ್ತರ ಕೊಡುತ್ತೇವೆ ಎಂದು ಹೇಳುವ ಮೂಲಕ ಗೃಹ ಸಚಿವ ಜಿ. ಪರಮೇಶ್ವರ್ ಅವರು ಕೆಂದ್ರ ಸಚಿವ ಹೆಚ್‌ಡಿಕೆ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ದೊಡ್ಡ …
ಬೆಂಗಳೂರು: ಕರ್ನಾಟಕ ಬಂದ್ ಪ್ರತಿಭಟನೆಯ ವೇಳೆ ಸಂಘಟನೆಗಳು ಕಾನೂನು ಮೀರಿ ವರ್ತಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ರಾಜ್ಯ ಕನ್ನಡ ಪರ ಸಂಘಟನೆಗಳು ಬಂದ್‌ಗೆ …
ಬೆಂಗಳೂರು: ಮಾದಕ ದ್ರವ್ಯದಿಂದ ಆಗುತ್ತಿರುವ ದುಷ್ಪರಿಣಾಮ, ಸೈಬರ್ ಅಪರಾಧಗಳ ಕುರಿತು ಅರಿವು ಹಾಗೂ ಆರೋಗ್ಯಯುತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯಾದ್ಯಾಂತ ಮ್ಯಾರಾಥಾನ್ ಹಮ್ಮಕೊಳ್ಳಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ರಾಜ್ಯ ಪೊಲೀಸ್ ಇಲಾಖೆಯು ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ ಸಹಯೋಗದಲ್ಲಿ …