Mysore
28
few clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

g parameshwar

Homeg parameshwar

ಬೆಂಗಳೂರು: ವಿವಿಧ ನಿಗಮ, ಮಂಡಳಿಗೆ ಆಯ್ಕೆ ಮಾಡಬೇಕಿರುವ ಸದಸ್ಯರ ಅಂತಿಮ ಪಟ್ಟಿಯನ್ನು ಸಿದ್ದಗೊಳಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ನೀಡಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ತಿಳಿಸಿದ್ದಾರೆ. ಇಂದು (ಜ.31) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರ …

ಬೆಂಗಳೂರು: ಈ ಬಾರಿಯಾದರೂ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳಿ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಗೃಹ ಸಚಿವ ಜಿ.ಪರಮೇಶ್ವರ್‌ ಮನವಿ ಮಾಡಿದ್ದಾರೆ. ಮುಂದಿನ ತಿಂಗಳ ಫೆಬ್ರವರಿಯಲ್ಲಿ ಕೇಂದ್ರ ಬಜೆಟ್‌ ಮಂಡನೆಯಾಗಲಿದ್ದು, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಸಚಿವ …

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ, ಬಹಳ ಚೆನ್ನಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊಲೆಗಳು, ಬ್ಯಾಂಕ್‌ ದರೋಡೆಗಳು ಆಗುತ್ತಿವೆ. ಈ ಪ್ರಕರಣಗಳು ನಡೆಯುವಾಗ ಅಲ್ಲಿರುವ ಲೋಪಗಳನ್ನು ನಾವು …

ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬೇಜಾರಾಗಲು ಅವರ ಆಸ್ತಿ ಬರೆಸಿಕೊಂಡಿದ್ದೀವಾ ಎನ್ನುವ ಮೂಲಕ ಸಚಿವ ಕೆ.ಎನ್.ರಾಜಣ್ಣ ಅವರು ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ. ಡಿನ್ನರ್‌ ಪಾರ್ಟಿ ವಿಚಾರದ ಕುರಿತು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿನ್ನರ್‌ ಪಾರ್ಟಿ ಕ್ಯಾನ್ಸಲ್‌ ಎಲ್ಲಿ ಆಗಿದೆ? ಮುಂದೂಡಿದ್ದೇವೆ ಅಷ್ಟೇ. …

ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಡಿ.ಎಸ್‌.ಅರುಣ್‌ ಪ್ರಶ್ನೆಗೆ ಉತ್ತರಿಸಿದ ಅವರು, ನಕಲಿ ದಾಖಲೆ ಸೃಷ್ಠಸಿ ಭಾರತದಲ್ಲಿ ನೆಲೆಸಿದ್ದ …

ಬೆಂಗಳೂರು: ನಾವು ಜೆಡಿಎಸ್‌ ಶಾಸಕರನ್ನು ಕೊಂಡುಕೊಳ್ಳುವ ಕೆಲಸಕ್ಕೆ ಕೈಹಾಕಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂಗಡಿಗೆ ಹೋಗಿ ಯಾವುದೇ ಪದಾರ್ಥದ ಬೆಲೆ ಎಷ್ಟು ಅಂತ ಕೇಳಿದಾಗ ಅವರು ಬೆಲೆ ಹೇಳುತ್ತಾರೆ. ಆದರೆ …

ಮೈಸೂರು: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರನ್ನು ಕಂಡರೆ ಬಿಜೆಪಿಯವರಿಗೆ ಹೊಟ್ಟೆ ಉರಿ. ಹೀಗಾಗಿ ಸಿಎಂ ಕೆಳಗಿಳಿಸಲು ಟೇಡ್‌ ಫಿಕ್ಸ್‌ ಮಾಡುತ್ತಲೇ ಬಂದಿದ್ದಾರೆ. …

ತುಮಕೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮೈಸೂರು ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಹೀಗಾಗಿ ಈ ವಿಚಾರ ಸಿವಿಲ್‌ ಮ್ಯಾಟ್ರೂ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಮುಡಾ ಕಚೇರಿಯ ಮೇಲೆ ಇ.ಡಿ ಅಧಿಕಾರಿಗಳು ರೇಡ್‌ ನಡೆಸಿರುವ ವಿಚಾರಕ್ಕೆ …

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದವರು ಸಿದ್ದಾರ್ಥ ವಿಹಾರ್‌ ಟ್ರಸ್ಟ್‌ನ ನಿವೇಶನವನ್ನು ಕೆಐಎಡಿಬಿಗೆ ವಾಪಸ್‌ ನೀಡಿರುವುದು ತಪ್ಪು ಮಾಡಿದ್ದಾರೆ ಅನ್ನೋ ಕಾರಣಕ್ಕೆ ಅಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಬೆಂಗಳೂರು: ಪಾಕಿಸ್ತಾನ ಪ್ರಜೆ ಅಲ್ಲದೆ ವಿದೇಶದವರು ಬೆಂಗಳೂರಿಗೆ ಬಂದು ಪಾಸ್‌ಪೋರ್ಟ್‌ ಮಾಡಿಕೊಳ್ಳುತ್ತಿದ್ದಾರೆ ಎಂದರೆ ರಾಜ್ಯದಲ್ಲಿ ಕೇಂದ್ರ ಗುಪ್ತಚರ ಇಲಾಖೆ ವಿಫಲತೆವಾಗಿದೆ ಎಂದರ್ಥ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವ್ಯಂಗ್ಯವಾಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಪಾಕ್‌ ಪ್ರಜೆಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ …

Stay Connected​