Mysore
26
overcast clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

g parameshwar

Homeg parameshwar

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್‌ ತನಿಖೆಗೆ ಆದೇಶ ನೀಡಿದ ಬೆನ್ನಲ್ಲೇ ಬಿಜೆಪಿ ನಾಯಕರು ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದರು. ಆದರೆ, ಇದೀಗ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ …

ಬೆಂಗಳೂರು: ರಾಜ್ಯಪಾಲರು ಕೇಳುವ ಪ್ರಶ್ನೆಗಳಿಗೆಲ್ಲಾ ಉತ್ತರಿಸುವ ಅನಿವಾರ್ಯತೆ ಇಲ್ಲ. ಯಾವುದಕ್ಕೆ ಉತ್ತರಿಸಬೇಕು ಅದಕ್ಕೆ ಖಂಡಿತವಾಗಿಯೇ ಉತ್ತರ ನೀಡುತ್ತೇವೆ. ಅದನ್ನು ಬಿಟ್ಟು ಎಲ್ಲದಕ್ಕೂ ಉತ್ತರಿಸಬೇಕು ಅಂತೇನೂ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …

ಬೆಂಗಳೂರು: ಶಾಸಕ ಮುನಿರತ್ನ ಅವರ ಧ್ವನಿ ಮಾದರಿಯನ್ನು ಸಂಗ್ರಹಿಸಿದ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮುನಿರತ್ನ ಧ್ವನಿ ಮಾದರಿ ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳಿಸಿದ್ದೇವೆ. …

ಚಿಕ್ಕಮಗಳೂರು: ಶಾಸಕ ಮುನಿರತ್ನ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಕೂಗಿದವರನ್ನು ಬಂಧಿಸಲು ಮೂರು ದಿನ ಬೇಕಾಯಿತು. ಎಫ್‌ಎಸ್‌ಎಲ್‌ ರಿಪೋರ್ಟ್‌ ಬರಲಿ ಎಂದು ಕಾದು ಕುಳಿತಿದ್ರಿ. …

ಬೆಂಗಳೂರು: ಪಿಎಸ್‌ಐ ಪರೀಕ್ಷೆಯನ್ನು ಸೆಪ್ಟೆಂಬರ್.‌22ರ ಬದಲು ಸೆಪ್ಟೆಂಬರ್.‌28ಕ್ಕೆ ನಡೆಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿಕೆ ನೀಡಿದ್ದು, ಯುಪಿಎಸ್‌ಸಿ ಪರೀಕ್ಷೆ ಹಾಗೂ ಪಿಎಸ್‌ಐ ಪರೀಕ್ಷೆ ಒಂದೇ ದಿನ ನಿಗದಿಯಾಗಿತ್ತು. ಈ ವಿಚಾರವಾಗಿ ಎಲ್ಲರೂ ಐಪಿಎಸ್‌ ಪರೀಕ್ಷೆ ಮುಂದೂಡಿಕೆ ಮಾಡಲು …

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಲ್ಲ. ಇದೆಲ್ಲಾ ಕೇವಲ ಊಹಾಪೋಹ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಬಿಪಿಎಲ್‌ ಕಾರ್ಡ್‌ಗಳನ್ನು ಕಡಿತ ಮಾಡಲ್ಲ. ತೆರಿಗೆ ಪಾವತಿ …

ಬೆಂಗಳೂರು: ಸೆಪ್ಟೆಂಬರ್.‌22ರಂದು ಯುಪಿಎಸ್‌ಸಿ ಮುಖ್ಯಪರೀಕ್ಷೆ ಇದ್ದು, ಅದೇ ದಿನ ಪಿಎಸ್‌ಐ ನೇಮಕಾತಿ ಪರೀಕ್ಷೆ ನಡೆಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಆಕ್ಷೇಪ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಪರಮೇಶ್ವರ್‌ ಅವರು, ಪರೀಕ್ಷೆ ಮುಂದೂಡುವ ಬಗ್ಗೆ ಕೆಇಎ ಹಾಗೂ ಇಲಾಖೆಯ …

ಬೆಂಗಳೂರು: ನ್ಯಾಯಕ್ಕಾಗಿ ನಿರೀಕ್ಷೆ ಮಾಡುತ್ತಿರುವ ರೇಣುಕಾಸ್ವಾಮಿ ಕುಟುಂಬಸ್ಥರಿಗಾಗಿ ನ್ಯಾಯ ಕೊಡಿಸಲು ಹೋರಾಟ ಮಾಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ದರ್ಶನ್‌ ಅಂಡ್‌ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಅಥವಾ ನಾಡಿದ್ದು ಚಾರ್ಜ್‌ಶೀಟ್‌ ಸಲ್ಲಿಕೆಯಾಗಲಿದೆ. ಈ ಬಗ್ಗೆ …

ಬೆಂಗಳೂರು: ರಾಜ್ಯಪಾಲರು ದೂರುಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಸೂಚಿಸಿ ಲೋಕಾಯುಕ್ತಕ್ಕೆ ವಾಪಸ್‌ ಕಳುಹಿಸಲಿದ್ದು, ಲೋಕಾಯುಕ್ತದವರು ಸ್ಪಷ್ಟೀಕರಣ ನೀಡಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಲೋಕಾಯುಕ್ತದಿಂದ ದೂರುಗಳ ಕಡತ ಹೋಗಿದೆ. ಇದಾದ ನಂತರ ಕ್ಲಾರಿಫಿಕೇಶನ್‌ …

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ತೀರ್ಪು ಬಂದ ಬಳಿಕವೇ ರಾಷ್ಟ್ರಪತಿ ಭೇಟಿ ಬಗ್ಗೆ ನಿರ್ಧಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆಗಸ್ಟ್.‌31ರಂದು ಪಕ್ಷದ ವತಿಯಿಂದ ಪ್ರತಿಭಟನೆ ಮಾಡುತ್ತೇವೆ. ಶಾಸಕರೆಲ್ಲರೂ ಪ್ರತಿಭಟನೆ …

Stay Connected​