ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ, ಬಹಳ ಚೆನ್ನಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊಲೆಗಳು, ಬ್ಯಾಂಕ್ ದರೋಡೆಗಳು ಆಗುತ್ತಿವೆ. ಈ ಪ್ರಕರಣಗಳು ನಡೆಯುವಾಗ ಅಲ್ಲಿರುವ ಲೋಪಗಳನ್ನು ನಾವು …





