Mysore
20
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

g parameshwar

Homeg parameshwar

ದಾವಣಗೆರೆ: ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದು ನಾಯಿ ಮಾಂಸವಲ್ಲ, ಅದು ಮೇಕೆ ಮಾಂಸ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವ್ಯಾಪಾರಿಯೊಬ್ಬರು ರೈಲಿನಲ್ಲಿ ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದು ಮೇಕೆ ಮಾಂಸ ಎಂಬುದನ್ನು ಪ್ರಯೋಗಾಲಯ ದೃಢಪಡಿಸಿದೆ. …

ತುಮಕೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರ ಯಾರಿಗೂ ಮೋಸ ಮಾಡಲ್ಲ. ಕಾಂಗ್ರೆಸ್‌ ಪಕ್ಷದ ಮೇಲೆ ಇಟ್ಟಿರುವ ನಂಬಿಕೆಯನ್ನು ಎಂದಿಗೂ ಹುಸಿಗೊಳಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ ನೀಡಿದರು. ಈ ಬಗ್ಗೆ ತುಮಕೂರಿನಲ್ಲಿ ಮಾತನಾಡಿದ ಅವರು, ೬ನೇ ವೇತನ ಆಯೋಗ …

ಬೆಂಗಳೂರು: ಮುಡಾ ಅಕ್ರಮ ಆರೋಪದ ತನಿಖೆಯನ್ನು ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಮಡಾ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ಬಿಜೆಪಿ ಆಗ್ರಹದ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು, ವಿರೋಧ …

ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಕುರಿತು ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವರು ನಮಗೆ ಯಾರೂ ಅಧಿಕೃತ ದೂರು ನೀಡಿಲ್ಲ. ದೂರು ಬಂದ ಕೂಡಲೇ …

ಬೆಂಗಳೂರು : ಬಿಜೆಪಿ ಪ್ರತಿಭಟನೆ ವೇಳೆ ಲಾಠಿ ಚಾರ್ಜ್‌ ಮಾಡಬೇಕಾದಲ್ಲಿ ಮಾಡುತ್ತೇವೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದ್ದು, ನಾಳೆ ರಾಜ್ಯದ್ಯಂತ ರಸ್ತೆ …

ಬೆಂಗಳೂರು : ದರ್ಶನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಪಿಪಿ ಬದಲಾವಣೆ ಮಾಡಿದರು ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಪೊಲೀಸ್‌ ಅಧಿಕಾರಿಗಳು ಧಕ್ಷತೆಯಿಂದಲೇ ಕಾರ್ಯ ನಿರ್ವಹಿಸುತ್ತಾರೆ. ನಾನಾಗಲಿ ಮುಖ್ಯಮಂತ್ರಿಗಳಾಗಲಿ ಲೀಗಲ್‌ ಅಡ್ವೈಸ್‌ ಪಡೆದ ಬಳಿಕವೇ …

ಬೆಂಗಳೂರು : ನಟ ದರ್ಶನ್‌ಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಯಾವುದೇ ಪ್ರಭಾವಿ ರಾಜಕಾರಣಿಗಳ ಹೆಸರು ಕೇಳಿ ಬಂದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಪ್ರಕಾರ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ ಎಂದರು. ನಟ ದರ್ಶನ್‌ಗಾಗಲಿ, …

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್‌ ರೇವಣ್ಣನನ್ನು ಬೆಂಗಳೂರಿಗೆ ಬಂದ ತಕ್ಷಣ ವಿಮಾನ ನಿಲ್ದಾಣದಲ್ಲಿಯೇ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. ಇಂದು(ಮೇ.29) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ …

ಬೆಂಗಳೂರು: ದೂರೊಂದರ ವಿಚಾರಣೆಗಾಗಿ ದಾವಣಗೆರೆಯ ಚನ್ನಗಿರಿ ಠಾಣೆ ಪೊಲೀಸರು ಆದಿಲ್‌ ಎಂಬ ಯುವಕನನ್ನು ಠಾಣೆಗೆ ಕರೆತಂದ ಏಳು ನಿಮಿಷದೊಳಗೆ ಆ ಯುವಕ ಮೃತಪಟ್ಟಿದ್ದಾನೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಯುವಕ ಮೃತಪಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ …

ಬೆಂಗಳೂರು:  ಲೈಂಗಿಕ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ನೀಡಲಾಗಿರುವ ರಾಜತಾಂತ್ರಿಕ ಪಾಸ್‍ಪೊರ್ಟ್ ಅನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಎರಡು ಬಾರಿ ಪತ್ರ ಬರೆಯಲಾಗಿದೆ. ಆದರೆ ಈವರೆಗೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಇಂದು(ಮೇ.22) ಸುದ್ದಿಗಾರರೊಂದಿಗೆ …

Stay Connected​
error: Content is protected !!