Mysore
19
clear sky

Social Media

ಬುಧವಾರ, 17 ಡಿಸೆಂಬರ್ 2025
Light
Dark

g parameshwar

Homeg parameshwar

ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿನ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಭಾರೀ ಸಂಚಲನ ಉಂಟು ಮಾಡಿತ್ತು. ಈ ಕುರಿತು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಮಾತನಾಡಿದ್ದು, ಬೆಂಗಳೂರು ಕೇಂದ್ರದಲ್ಲೇ ಪಿಎಸ್​ಐ ನೇಮಕಾತಿ ಪರೀಕ್ಷೆ ನಡೆಸಲಾಗುತ್ತದೆ ಎಂದು …

ಬೆಂಗಳೂರು: ಮತೀಯ ಗೂಂಡಾಗಿರಿಯನ್ನು ಹತ್ತಿಕ್ಕಲು ಈಗಾಗಲೇ ಇಲಾಖೆಯ ಅಧಿಕಾರಿಗಳಿಗೆ ಹಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ತಪ್ಪಿತಸ್ಥರು ಯಾರೇ ಇದ್ದರು ಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರು ತಿಳಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …

ಬೆಂಗಳೂರು: ಜನವರಿ ೨೨ ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ರಾಮಮಂದಿರ ನಿರ್ಮಾಣಕ್ಕೆ ನಾನು ಸಹಾ ದೇಣಿಗೆ ಕೊಟ್ಟಿದ್ದೇನೆ, ಆದರೆ ಅದು ನನ್ನ ವಯಕ್ತಿಕ ವಿಚಾರವಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮದವರೊದಿಗೆ ಮಾತನಾಡಿ, ಅಯೋಧ್ಯೆಯಲ್ಲಿ …

ಬೆಂಗಳೂರು: ರಾಮಮಂದಿರ ಉದ್ಘಾಟನೆ ವೇಳೆ ಬಿಜೆಪಿ ಗೋಧ್ರಾ ಹತ್ಯಾಕಾಂಡದ ರೀತಿ ಮಾಡಲು ಪ್ಲ್ಯಾನ್ ಮಾಡಿದೆ ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ಹರಿಪ್ರಸಾದ್‌ ಹೇಳಿಕೆಗೆ ಪಕ್ಷದಿಂದ ಯಾವುದೇ ನೋಟಿಸ್ ಕೊಡಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ‌ಮಾತನಾಡಿದ …

ಬೆಳಗಾವಿ : ನಾಗರಿಕರ ಹಿತದೃಷ್ಠಿ ಮತ್ತು ಸುರಕ್ಷತೆಗಾಗಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಹೆಚ್ಚುವರಿ ೨೫೦೦ ಸಿಸಿ ಕ್ಯಾಮರಾಗಳನ್ನು ಅಳವಡಿಕೆ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದ್ದಾರೆ. ಗುರುವಾರ ವಿಧಾನ ಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯರಾದ ಭಾರತಿ …

ಬೆಳಗಾವಿ : ಡಿಸೆಂಬರ್​ 23ಕ್ಕೆ ನಿಗದಿಯಾಗಿದ್ದ 545 ಪಿಎಸ್ಐ ಹುದ್ದೆಗಳ ಮರು ಪರೀಕ್ಷೆಯನ್ನು ರಾಜ್ಯ ಸರ್ಕಾರ ಮುಂದೂಡಿದ್ದು, ಮುಂದಿನ ವರ್ಷ ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ. 545 ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಮರು ಪರೀಕ್ಷೆ …

ಬೆಂಗಳೂರು : ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಸದಾಶಿವ ಆಯೋಗದ ವರದಿಯನ್ನು ಬೆಳಗಾವಿಯ ಅಧಿವೇಶನದಲ್ಲಿ ಮಂಡಿಸಲು ಪ್ರಯತ್ನಗಳು ನಡೆದಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‍ನ ಪರಿಶಿಷ್ಟ ಜಾತಿ, ಪರಿಶಿಷ್ಟ …

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ನಡೆಸಲಾದ ಪರೀಕ್ಷಾ ಅಕ್ರಮ ಕುರಿತು ಅಗತ್ಯಬಿದ್ದರೆ ಸಿಐಡಿ ತನಿಖೆ ನಡೆಸಲು ಸಿದ್ದ ಇರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಗೋಡೆ ಹಾರಿ ತಪ್ಪಿಸಿಕೊಂಡು …

ಬೆಂಗಳೂರು : ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್ ಅವರಿಗೆ ಬೆಂಬಲ ಕೊಡೋದಾದ್ರೆ ಕೊಡಲಿ ಎಂದು ಗೃಹ ಸಚಿವ ಜಿ ಪರಮೇಶ್ವರ್ ಲೇವಡಿ ಮಾಡಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗೋದಾದ್ರೆ ಜೆಡಿಎಸ್ ಶಾಸಕರು ಬೆಂಬಲ ಕೊಡೋಕೆ ರೆಡಿ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ …

ಬೆಂಗಳೂರು : ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ನೂತನವಾಗಿ ನಿರ್ಮಿಸಿರುವ ಸಭಾಂಗಣವನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉದ್ಘಾಟನೆ ಮಾಡಿದರು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ರಿಬ್ಬನ್ ಕತ್ತರಿಸಲು ಕತ್ತರಿ ಕೊಟ್ಟು ಉದ್ಘಾಟನೆ ಮಾಡಿಸಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಡಾ …

Stay Connected​
error: Content is protected !!