ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಅಕ್ರಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡುವುದಿಲ್ಲ ಎಂದು ಭಾವಿಸಿದ್ದೇವೆ. ಒಂದು ವೇಳೆ ಅವರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿದರೇ ನಾನು ಕಾನೂನು ಹೋರಾಟ ಮಾಡಲು ಸಿದ್ದವಿದ್ದೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ …








