ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣನನ್ನು ಬೆಂಗಳೂರಿಗೆ ಬಂದ ತಕ್ಷಣ ವಿಮಾನ ನಿಲ್ದಾಣದಲ್ಲಿಯೇ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಇಂದು(ಮೇ.29) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ …








