Mysore
16
clear sky

Social Media

ಶುಕ್ರವಾರ, 30 ಜನವರಿ 2026
Light
Dark

G Parameshwara

HomeG Parameshwara
G Parameshwara

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣ ಹಾಗೂ ಕೋಮು ಸೌಹಾರ್ದತೆ ಕದಡುವ ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ಆಂಟಿ ಕಮ್ಯುನಲ್‌ ವಿಂಗ್‌ ಜಾರಿಗೆ ಆದೇಶ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ …

ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್‌ ಯಾವುದೇ ತಪ್ಪು ಮಾಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಗೃಹ ಸಚಿವ ಪರಮೇಶ್ವರ್‌ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಪರಮೇಶ್ವರ್‌ ಅವರ ಮನೆಗೆ …

g parameshwara

ಬೆಂಗಳೂರು : ಜಾರಿ ನಿರ್ದೇಶನಾಲಯವು(ಇ.ಡಿ) ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಗಳ ಮೇಲೆ ನಡೆಸಿದ ದಾಳಿಯ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದ್ದು, ಪರಮೇಶ್ವರ್ ಮನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅನಾರೋಗ್ಯಕ್ಕಾಗಿ …

ಬೆಂಗಳೂರು : ರಾಜ್ಯದ ಸೂಕ್ಷ್ಮ‌ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಸುರಕ್ಷತೆ ಕೈಗೊಂಡಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆಗಿಂತ ಹೆಚ್ಚಾಗಿ, ಯುದ್ಧ ಭೀತಿ ಇದೆ. ಗಡಿ ಪ್ರದೇಶದಲ್ಲಿ …

g parameshwara pahalgam attack

ಬೆಂಗಳೂರು: ಭದ್ರತಾ ವೈಫಲ್ಯದ ಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಳಗಾವಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಮೇಲೆ ಹಲ್ಲೆಗೆ ಮುಂದಾಗಿದ್ದ ಪ್ರಕರಣದ ಬಗ್ಗೆ ತಮಗೆ ಹೆಚ್ಚಿನ ಮಾಹಿತಿ ಇಲ್ಲ. ಸಿಎಂ ಏಕೆ ಅಷ್ಟೊಂದು ಉದ್ವೇಗಕ್ಕೆ ಒಳಗಾದರು ಎಂಬುದು ಗೊತ್ತಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ …

wing commander case karnataka

ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿ ಮೇಲೆ ಹಲ್ಲೆ ನಡೆಸಿದ್ದ ವಿಂಗ್ ಕಮಾಂಡರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತ ಪಶ್ಚಿಮ ಬಂಗಾಳಕ್ಕೆ ಪರಾರಿಯಾಗಿದ್ದಾನೆ. ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲ್ಲೆಗೆ …

caste census g parameshwara

ಬೆಂಗಳೂರು: ಎಲ್ಲರ ಅಭಿಪ್ರಾಯ ಪಡೆದು ಜಾತಿ ಗಣತಿ ವರದಿ ಬಗ್ಗೆ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ (Home Minister G Parameshwara) ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವರದಿ ಬಗ್ಗೆ …

ಮೈಸೂರು: ಕಾಂಗ್ರೆಸ್‌ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ ಮಾಡುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರಿಗೆ ಎಷ್ಟು ಕೋಟಿ ಆಫರ್‌ ಕೊಡುತ್ತಿದ್ದಾರೋ ಗೊತ್ತಿಲ್ಲ. ಶಾಸಕರ ಖರೀದಿಗೆ ಬಿಜೆಪಿಯವರು ಪ್ರಯತ್ನ …

  • 1
  • 2
Stay Connected​
error: Content is protected !!