G. Rajasekhara is a kind hearted person

ಒಬ್ಬ ಹೃದಯವಂತ ವ್ಯಕ್ತಿ ಜಿ.ರಾಜಶೇಖರ

ಪಾರ್ಕಿನ್ಸನ್ ಖಾಯಿಲೆಯಿಂದಾಗಿ, ಕಳೆದ ನಾಲ್ಕು ವರ್ಷಗಳಿಂದ ಬಳಲುತ್ತಿದ್ದ ಜಿ.ರಾಜಶೇಖರ ನಿನ್ನೆ ನಿಧನರಾದರು. ಕೆಲವೊಮ್ಮೆ ಸಾವೇ ಸಮಾಧಾನಕರವಂತೆ. ಕಡೆಗೂ ಅವರನ್ನು ಕೊಂಡೊಯ್ದು ಸಂಕಟದಿಂದ ಬಿಡುಗಡೆಗೊಳಿಸಿ, ಸಾವು ಸಮಾಧಾನಕರವಾಗಿಯೇ ನಡೆದುಕೊಂಡಿತು.…

2 years ago