Mysore
17
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

G T Deve Gowda

HomeG T Deve Gowda
gt devegowda

ಬೆಂಗಳೂರು : ಜೆಡಿಎಸ್‌ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ ದೇವೇಗೌಡರಿಗೆ ಕೊನೆಗೂ ಜೆಡಿಎಸ್ ಶಾಕ್ ಕೊಟ್ಟಿದೆ. ಜಿ.ಟಿ ದೇವೇಗೌಡರಿಗೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಕೊಕ್ ನೀಡಲಾಗಿದೆ. ನೂತನ ಕೋರ್ ಕಮಿಟಿ ಅಧ್ಯಕ್ಷರಾಗಿ ಮಾಜಿ …

ಮೈಸೂರು: ನಿನ್ನೆ ಮೈಸೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ದಿಶಾ ಸಭೆಗೆ ಗೈರಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಭಿವೃದ್ಧಿ ಪರವಾಗಿದ್ದಾರೆ. ಈಗಾಗಿ …

gt deve gowda

ಮೈಸೂರು: ವಿಧಾನಸಭೆಯಲ್ಲಿ ನಾನು ಹೇಳಿದ ಮಾತನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದ್ದು, ಯಾವುದೇ ಕಾರಣಕ್ಕೂ ದಲಿತರನ್ನು ವಿರೋಧಿಸಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 1970ನೇ ಇಸವಿಯಿಂದಲೂ ಸಹಕಾರಿ ಕ್ಷೇತ್ರದಲ್ಲಿ ಕಾರ್ಯದರ್ಶಿ ಅಗಿ ನಂತರ …

Water supply to the settlements in a phased manner

ಮೈಸೂರು : ನಾಗನಹಳ್ಳಿ ಮತ್ತು ಸಿದ್ದಲಿಂಗಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಿಗೆ ಕಾವೇರಿ ನದಿಯಿಂದ ಶೀಘ್ರದಲ್ಲೇ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುವುದು. ಹಂತ ಹಂತವಾಗಿ ಕ್ಷೇತ್ರದ ಎಲ್ಲಾ ಗ್ರಾಮಗಳು, ಬಡಾವಣೆಗಳಿಗೆ ನೀರು ಪೂರೈಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ …

ಮೈಸೂರು: ಸಹಕಾರ ಕ್ಷೇತ್ರದಲ್ಲಿ ಜಿ.ಟಿ.ದೇವೇಗೌಡ ಕುಟುಂಬ ಮುಗಿಸೋಕೆ ಸಿಎಂ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಶಾಸಕರ ಸ್ಪರ್ಧೆ ವಿಚಾರಕ್ಕೆ …

ಮೈಸೂರು : ತಾಲೂಕಿನ ಇಲವಾಲ ಹೋಬಳಿ ಆನಂದೂರು ಗ್ರಾಮದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಮೂರು ಮನೆಗಳು ಸುಟ್ಟು ಕರಕಲಾಗಿದ್ದ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಶಾಸಕ ಜಿ.ಟಿ ದೇವೇಗೌಡ ಸರ್ಕಾರದಿಂದ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು. ಶನಿವಾರ ಸಂಭವಿಸಿದ …

ಮೈಸೂರು: ನನ್ನ ಮಗಳು ಮತ್ತು ಅಳಿಯ ಮುಡಾದಿಂದ 50:50 ಅನುಪಾತದ ಬದಲಿ ನಿವೇಶನಗಳನ್ನು ಪಡೆಯುವಾಗ ವೈಟ್‌ ಮನಿ ನೀಡಿ ನಿವೇಶನವನ್ನು ಖರೀದಿಸಿದ್ದಾರೆ. ಈ ಬಗ್ಗೆ ಲೋಕಾಯುಕ್ತ ತನಿಖೆ ಮಾಡಿದರೆ ಮಾಡಲಿ. ನನ್ನದೇನು ಅಭ್ಯಂತರವಿಲ್ಲ ಎಂದು ಶಾಸಕ ಜಿ.ಡಿ.ದೇವೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.11) …

ಬೆಂಗಳೂರು: ಶಾಸಕ ಜಿ.ಟಿ.ದೇವೇಗೌಡರಿಗೆ ಜೆಡಿಎಸ್‌ ಪಕ್ಷದ ಮೇಲೆ ಅಸಮಾಧಾನ ಇರೋದು ಸತ್ಯ. ಒಂದು ವೇಳೆ ಜಿಟಿಡಿ ಅವರೊಂದಿಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಮಾತನಾಡಿದರೆ ಎಲ್ಲವೂ ಸರಿಯಾಗಲಿದೆ ಎಂದು ಜೆಡಿಎಸ್‌ ಶಾಸಕಾಂಗ ನಾಯಕ ಸುರೇಶ್‌ ಬಾಬು …

ಬೆಂಗಳೂರು: ತಮ್ಮ ತಂದೆ ಜಿ.ಟಿ.ದೇವೇಗೌಡ ಅವರ ಹಾಗೂ ಪಕ್ಷದ ನಡುವಿನ ಮುನಿಸು ವಿಚಾರದ ಬಗ್ಗೆ ಶಾಸಕ ಜಿ.ಡಿ.ಹರೀಶ್‌ ಗೌಡ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು(ನ.27) ಶಾಸಕ ಜಿ.ಟಿ.ದೇವೇಗೌಡರು ಜೆಡಿಎಸ್‌ ಪಕ್ಷದಿಂದ ಇತ್ತೀಚಿನ ದಿನಗಳಲ್ಲಿ ಅಂತರ …

ಮೈಸೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸೋತಿರುವ ನಿಖಿಲ್‌ ಕುಮಾರಸ್ವಾಮಿ ಎದೆಗುಂದಬಾರದು. ಚುನಾವಣೆಯಲ್ಲಿ ಸೋಲು-ಗೆಲುವು ಸರ್ವೇ ಸಾಮಾನ್ಯ ಎಂದು ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಇಂದು(ನ.23) ಉಪಚುನಾವಣೆ ಫಲಿತಾಂಶದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಆಡಳಿತ ನಡೆಸುತ್ತಿರುವುದರಿಂದ ಮೂರು ವಿಧಾನಸಭಾ …

Stay Connected​
error: Content is protected !!