Mysore
15
scattered clouds

Social Media

ಶನಿವಾರ, 31 ಜನವರಿ 2026
Light
Dark

G t devegowda

HomeG t devegowda

ಮೈಸೂರು: ಸಚಿವ ಸತೀಶ್‌ ಜಾರಕಿಹೊಳಿ ಅವರು ಈ ರಾಜ್ಯದ ಸಿಎಂ ಆಗಲು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್‌.27) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸತೀಶ್ …

ಮೈಸೂರು: ಕರ್ನಾಟಕದಲ್ಲಿ ಕಾಂಗ್ರೆಸ್‌ ಭಾರೀ ಗಟ್ಟಿಯಾಗಿದ್ದು, ಅದೃಷ್ಟ ಒಲಿದು ಬಂದಾಗ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಈಗ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ …

ಮೈಸೂರು: ಲೋಕಾಯುಕ್ತಕ್ಕೆ ಮುಡಾ ವಿಚಾರವಾಗಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಆದರೆ ನಾನಾಗಲಿ ಅಥವಾ ಶಾಸಕ ಜಿ.ಡಿ.ಹರೀಶ್‌ ಗೌಡ ಅವರಾಗಲಿ ಯಾವುದೆ ಅಕ್ರಮ ಮಾಡಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಫೆಬ್ರವರಿ.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ …

ಮೈಸೂರು: ನಾನು ಭ್ರಷ್ಟಾಚಾರ ಮಾಡಿರೋದನ್ನು ಸಾಬೀತು ಮಾಡಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಶಾಸಕ ಯತ್ನಾಳ್‌ಗೆ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಬಹಿರಂಗ ಸವಾಲು ಹಾಕಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ಮುಡಾದ ಭ್ರಷ್ಟಾಚಾರದಲ್ಲಿ ತಮ್ಮ …

ಮೈಸೂರು: ನಗರದ ಪಿಕೆಟಿಬಿ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಪರ-ವಿರೋಧಗಳು ವ್ಯಕ್ತವಾಗುತ್ತಿದ್ದು, ಇದೀಗ ಸಿಎಂ ಪರ ಶಾಸಕ ಜಿ.ಟಿ.ದೇವೇಗೌಡ ಬ್ಯಾಟ್‌ ಬೀಸಿದ್ದಾರೆ. ಅರಮನೆ ಆವರಣದಲ್ಲಿ ಇಂದು(ಡಿಸೆಂಬರ್‌.28) ಆಯೋಜಿಸಲಾಗಿದ್ದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಪ್ರಿನ್ಸೆಸ್‌ ರಸ್ತೆ …

ಮೈಸೂರು: ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರು ಗುರುವಾರ ತಡರಾತ್ರಿ ನಿಧನರಾಗಿದ್ದು, ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು ಸಂತಾಪ ಸೂಚಿಸಿದ್ದಾರೆ. ಮನಮೋಹನ್‌ ಸಿಂಗ್‌ ನಿಧನರಾದ ಸುದ್ದಿ ಕೇಳಿ ಪ್ರತಿಕ್ರಿಯೆ ನೀಡಿರುವ ಅವರು, ಮಾಜಿ ಪ್ರಧಾನಿ ಹಾಗೂ ಭಾರತ ದೇಶ ಕಂಡ …

ಮೈಸೂರು: ಕುಮಾರಸ್ವಾಮಿ ಇಲ್ಲದಿದ್ದರೆ ಜಿ.ಟಿ.ದೇವೇಗೌಡರು ಮಗನ ಜೊತೆ ಜೈಲಿನಲ್ಲಿರಬೇಕಿತ್ತು ಎಂಬ ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆಗೆ ಶಾಸಕ ಜಿ.ಟಿ.ದೇವೇಗೌಡ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಮೇಲೆ ಯಾರೂ ಕೂಡ ರಾಜಕೀಯವಾಗಿ ದೂರು ಕೊಟ್ಟಿಲ್ಲ. …

ಮಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಪಡೆದಿರುವ ಜಮೀನಿಗೆ ಬದಲಾಗಿ ರೈತರಿಗೆ 50:50 ಸೈಟ್‌ ಕೊಡಲೇಬೇಕು ಎಂದು ಶಾಸಕ ಜಿ.ಟಿ.ದೇವೇಗೌಡ ಆಗ್ರಹಿಸಿದ್ದಾರೆ. ಮೈಸೂರು ಮುಡಾದಲ್ಲಿ ಜಿ.ಟಿ.ದೇವೇಗೌಡರ ಪ್ರಭಾವ ಬಳಸಿ ಮಹೇಂದ್ರ 19 ಸೈಟ್‌ ಪಡೆದಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪ ಮಾಡಿರುವ ಕುರಿತು …

ಮೈಸೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ನಿನ್ನೆ ಜಿ.ಟಿ.ದೇವೇಗೌಡ ಅವರು ಮಾತನಾಡಿರುವುದನ್ನು ನೋಡಿದ್ದೇನೆ. ಅದು ಅವರ ವೈಯಕ್ತಿಕ ಅಭಿಪ್ರಾಯ. ಕುಮಾರಸ್ವಾಮಿ ವಿರುದ್ಧ ತನಿಖೆ …

ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಿಲ್ಲ ಎಂಬ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆಗೆ ಸ್ನೇಹಮಯಿ ಕೃಷ್ಣ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳ್ಳರು ಕಳ್ಳರು ಒಂದಾಗಿದ್ದಾರೆ ಎಂದು ಆರೋಪಿಸಿದರು. ಎಲ್ಲರೂ ತಮ್ಮ ತಮ್ಮ ರಕ್ಷಣೆಗಾಗಿ ಒಂದು ಕೂಟ ರಚನೆ …

Stay Connected​
error: Content is protected !!