ಮೈಸೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ನಿನ್ನೆ ಜಿ.ಟಿ.ದೇವೇಗೌಡ ಅವರು ಮಾತನಾಡಿರುವುದನ್ನು ನೋಡಿದ್ದೇನೆ. ಅದು ಅವರ ವೈಯಕ್ತಿಕ ಅಭಿಪ್ರಾಯ. ಕುಮಾರಸ್ವಾಮಿ ವಿರುದ್ಧ ತನಿಖೆ …
ಮೈಸೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ನಿನ್ನೆ ಜಿ.ಟಿ.ದೇವೇಗೌಡ ಅವರು ಮಾತನಾಡಿರುವುದನ್ನು ನೋಡಿದ್ದೇನೆ. ಅದು ಅವರ ವೈಯಕ್ತಿಕ ಅಭಿಪ್ರಾಯ. ಕುಮಾರಸ್ವಾಮಿ ವಿರುದ್ಧ ತನಿಖೆ …
ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಿಲ್ಲ ಎಂಬ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆಗೆ ಸ್ನೇಹಮಯಿ ಕೃಷ್ಣ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳ್ಳರು ಕಳ್ಳರು ಒಂದಾಗಿದ್ದಾರೆ ಎಂದು ಆರೋಪಿಸಿದರು. ಎಲ್ಲರೂ ತಮ್ಮ ತಮ್ಮ ರಕ್ಷಣೆಗಾಗಿ ಒಂದು ಕೂಟ ರಚನೆ …
ಮೈಸೂರು: ದಸರಾ ವೇದಿಕೆಯಲ್ಲಿ ಶಾಸಕ ಜಿ.ಟಿ.ದೇವೇಗೌಡ ಸಿಎಂ ಪರ ಮಾತನಾಡುವ ಮೂಲಕ ರಾಜಕೀಯ ತಂದಿದ್ದಾರೆ ಎಂದು ಶಾಸಕ ಶ್ರೀವತ್ಸ ಕಿಡಿಕಾರಿದ್ದಾರೆ. ನಿನ್ನೆ ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಆದ ಬಳಿಕ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ್ದರು. ಮುಡಾ …
ಮೈಸೂರು: ಕನ್ನಡ ನಾಡು ನುಡಿಯ ಸಂರಕ್ಷಣೆ ಮಾಡುವ ಕಲಿಗಳನ್ನು ಅಪರಾಧಿಗಳಂತೆ ಕಾಣದೆ ಅವರನ್ನು ಪ್ರೋತ್ಸಾಹಿಸಬೇಕು. ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಿ ಯುವ ಜನತೆಗೆ ಉದ್ಯೋಗ ನೀಡಬೇಕು ಎಂದು ಹಿರಿಯ ಸಾಹಿತಿಗಳಾದ ನಾಡೋಜ ಹಂಪ ನಾಗರಾಜಯ್ಯ ಅವರು ತಿಳಿಸಿದರು. ಇಂದು ಚಾಮುಂಡಿ ಬೆಟ್ಟದ ಆವರಣದಲ್ಲಿ …
ಮೈಸೂರು: ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಮಾಡಿದ್ದಾರೆ. ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ಸಿದ್ದರಾಮಯ್ಯ ಚಾಮುಂಡೇಶ್ವರಿ ಆಶೀರ್ವಾದದಿಂದ 2 ಬಾರಿ ಸಿಎಂ ಆಗಿದ್ದಾರೆ. ಆದರೆ ಎಲ್ಲರೂ ಸಿಎಂ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಗಜಪಡೆ ಮಾವುತರು ಹಾಗೂ ಕಾವಾಡಿಗರಿಗೆ ಜಿಲ್ಲಾಡಳಿತದ ವತಿಯಿಂದ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು. ಅರಮನೆ ಆವರಣದಲ್ಲಿಂದು ಪ್ರತಿ ಬಾರಿಯಂತೆ ಈ ಬಾರಿಯೂ ದಸರಾ ಮಾವುತರು ಹಾಗೂ ಕಾವಾಡಿಗರಿಗೆ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು. ಮಾವುತರು …
ಮೈಸೂರು: ಆಷಾಢ ಮಾಸದ ಮೂರನೇ ಶುಕ್ರವಾರದ ಅಂಗವಾಗಿ ನಿನ್ನೆ ಜೇನುಗೂಡು ಸೇವಾ ಸಮಿತಿ ವತಿಯಿಂದ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಮೈಸೂರಿನ ವಿಜಯನಗರದ 4ನೇ ಹಂತದಲ್ಲಿ ಆಯೋಜಿಸಿದ್ದ 16ನೇ ವರ್ಷದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಪೂಜಾ ಮಹೋತ್ಸವದಲ್ಲಿ ಶಾಸಕ ಜಿ.ಟಿ.ದೇವೇಗೌಡ, ಜೆಡಿಎಸ್ …
ಮೈಸೂರು: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆಂದು ಕುರುಬ ಸಮುದಾಯದ ಸ್ವಾಮೀಜಿ ದೊಡ್ಡ ಘರ್ಜನೆ ಮಾಡಿರಲಿಲ್ಲವೇ ಎಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ ಅಧಿಕಾರ ಅನುಭವಿಸಿದ್ದಾರೆ. ಇನ್ನು ಮುಂದೆ ಡಿಕೆಶಿ ಅವರಿಗೆ ಅಧಿಕಾರ ಬಿಟ್ಟು …
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮಗಳಲ್ಲಿ ಜನ-ಜಾನುವಾರಿಗೆ ಕುಡಿಯುವ ನೀರು ಸರಬರಾಜಿನಲ್ಲಿ ಕೊರತೆ ಆಗದಂತೆ ನೋಡಿಕೊಳ್ಳಬೇಕು' ಎಂದು ಶಾಸಕ ಜಿ.ಟಿ. ದೇವೇಗೌಡ ಸೂಚಿಸಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿದ ಅವರು, 'ಬೇಸಿಗೆ ಬರಲಿದ್ದು, ನೀರು ಪೂರೈಕೆಗೆ ಸಂಬಂಧಿಸಿದಂತೆ …
ಮೈಸೂರು: ನಾಡಿಗೆ ವಿಶ್ವಮಾನವ ಸಂದೇಶ ಸಾರಿದ ಕನ್ನಡ ಸಾಹಿತ್ಯದ ಮೇರು ಕವಿ ಕುವೆಂಪು ಎಂದು ಚಾಮರಾಜ ಕ್ಷೇತ್ರದ ಶಾಸಕರಾದ ಕೆ ಹರೀಶ್ ಗೌಡ ಅವರು ತಿಳಿಸಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆ …