Mysore
20
clear sky

Social Media

ಶನಿವಾರ, 14 ಫೆಬ್ರವರಿ 2026
Light
Dark

gadaga

Homegadaga

ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ ಐತಿಹಾಸಿಕ ಅರ್ಧನಾರೇಶ್ವರ ದೇವಸ್ಥಾನ ಪತ್ತೆಯಾಗಿದ್ದು, ಪುರಾತತ್ವ ವಲಯದಲ್ಲಿ ಸಂಚಲನ ಮೂಡಿಸಿದೆ. ಶಿವಯ್ಯ ಹಾಗೂ ಶೇಖರಯ್ಯ ಚೌಕಿಮಠ ಎಂಬವರ ಕುಟುಂಬ ದೇವಸ್ಥಾನದೊಳಗೆ …

ಲಕ್ಕುಂಡಿ : ಕಳೆದ ಮೂರು ದಿನಗಳಿಂದ ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ಈಗಾಗಲೇ ಶಿವಲಿಂಗ ಮತ್ತು ಪಾಣಿಪೀಠದಂತಹ ಐತಿಹಾಸಿಕ ಕುರುಹುಗಳು ಪತ್ತೆಯಾಗಿವೆ. ನಾಲ್ಕನೇ ದಿನದ ಶೋಧ ಕಾರ್ಯದಲ್ಲಿ ಮಣ್ಣಿನ ಪದರಗಳ ಅಡಿಯಲ್ಲಿ ವಿಶಿಷ್ಟ ಆಕೃತಿಯ ಕಲ್ಲಿನ ಆಯುಧ …

ಗದಗ: ತಾಲ್ಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಜನವರಿ.10ರಂದು ಅಪರೂಪದ ಚಿನ್ನದ ಆಭರಣ ನಿಧಿ ಪತ್ತೆಯಾದ ಬೆನ್ನಲ್ಲೇ ಸರ್ಕಾರ ಇಂದಿನಿಂದ ಉತ್ಖನನ ಪ್ರಾರಂಭಿಸಲು ಮುಂದಾಗಿದೆ. ಮನೆ ಅಡಿಪಾಯ ತೆಗೆಯುವಾಗ ಸುಮಾರು ಅರ್ಧ ಕೆಜಿಯಷ್ಟು ಚಿನ್ನದ ಆಭರಣಗಳು ಸಿಕ್ಕಿದ್ದ ಲಕ್ಕುಂಡಿ ಈಗ ಎಲ್ಲರ ಗಮನ …

ಗದಗ : ಸಂವಿಧಾನ ಜಾರಿಯಾಗಿ 75 ವರ್ಷವಾದರೂ ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಗದಗದ ಕರ್ನಾಟಕ ಕುರುಬರ ಸಂಘ ಆಯೋಜಿಸಿದ್ದ ಕರ್ನಾಟಕ ಕುರುಬರ ಸಹಕಾರ ಪರಿಷತ್ತಿನ ಸಂಘದ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂಬೇಡ್ಕರ್ …

ಗದಗ: ಆದಷ್ಟು ಬೇಗ ಡಿಸಿಎಂ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಲಕ್ಷ್ಮೇಶ್ವರ ಮುಕ್ತಿ ಮಂದಿರ ಸಮಾರಂಭದಲ್ಲಿ ಭಾಷಣ ಮಾಡುವ ವೇಳೆ ಮಾತನಾಡಿದ ಅವರು,  ಸಿಎಂ …

ರಾಮಜನ್ಮಭೂಮಿ ಅಯೋಧ್ಯೆಯ ರಾಮಮಂದಿರದಲ್ಲಿ ಇಂದು ( ಜನವರಿ 22 ) ಬಾಲರಾಮ ಪ್ರಾಣಪ್ರತಿಷ್ಠಾಪನೆ ಕಾರ್ಯ ನಡೆಯುತ್ತಿದ್ದು, ರಾಮಭಕ್ತರ ಹಲವು ವರ್ಷಗಳ ಕನಸು ನನಸಾಗಿದೆ. ಅಯೋಧ್ಯೆಯಲ್ಲಿ ಬೃಹತ್‌ ಹಬ್ಬದ ವಾತಾವರಣವಿದ್ದು, ದೇಶದಾದ್ಯಂತ ಈ ಐತಿಹಾಸಿಕ ದಿನವನ್ನು ಸಂಭ್ರಮಿಸುತ್ತಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ರಾಮಮಂದಿರದ …

ಗದಗ : ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಈ ಅವಘಡದಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಘಟನೆ ಬಗ್ಗೆ ಮಾಹಿತಿ ಪಡೆದ …

Stay Connected​
error: Content is protected !!