ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಕಾಡಿನಿಂದ ನಾಡಿಗೆ ಆಗಮಿಸಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಇಂದಿನಿಂದ ತಾಲೀಮು ಆರಂಭಿಸಲಾಗಿದೆ. ಕ್ಯಾಪ್ಟನ್…