ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಮಳವಳ್ಳಿ ತಾಲ್ಲೂಕಿನಲ್ಲಿ ಗಗನಚುಕ್ಕಿ ಜಲಪಾತೋತ್ಸವವನ್ನು ಸೆಪ್ಟೆಂಬರ್ 14 ಮತ್ತು 15 ರಂದು ಆಯೋಜಿಸಲಾಗಿದೆ ಎಂದು ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು. ಅವರು ಇಂದು ಶಿವನಸಮುದ್ರದ ಲಕ್ಷದ್ವೀಪ ಹೋಟೆಲ್ ನಲ್ಲಿ ಪತ್ರಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. …