Mysore
21
scattered clouds

Social Media

ಶನಿವಾರ, 07 ಫೆಬ್ರವರಿ 2026
Light
Dark

gajapade

Homegajapade
mysore dassera 2025

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆ ಹಾಗೂ ಅಶ್ವಾರೋಹಿ ಪಡೆಗೆ ಇಂದು ಎರಡನೇ ಹಂತದ ಸಿಡಿಮದ್ದು ತಾಲೀಮು ನಡೆಸಲಾಯಿತು. ದಸರಾ ವಸ್ತು ಪ್ರದರ್ಶನ ಮೈದಾನದ ವಾಹನಗಳ ನಿಲುಗಡೆ ಸ್ಥಳದಲ್ಲಿ ದಸರಾ ಗಜಪಡೆ ಹಾಗೂ ಅಶ್ವಾರೋಹಿ ದಳದ ಸಮ್ಮುಖದಲ್ಲಿ …

mysuru dasara

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗಳೊಂದಿಗೆ ಮೈಸೂರಿನಲ್ಲಿ ಬೀಡುಬಿಟ್ಟಿರುವ ಮಾವುತರು ಹಾಗೂ ಕಾವಾಡಿಗರ ಮಕ್ಕಳಿಗೆ ತಾತ್ಕಾಲಿಕ ಶಾಲೆಯನ್ನು ಆರಂಭಿಸಲಾಗಿದೆ. ಮಾವುತರು ಹಾಗೂ ಕಾವಾಡಿಗರ ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಅರಮನೆ ಆವರಣದಲ್ಲಿ ಶಾಲೆ ಆರಂಭಿಸಲಾಗಿದ್ದು, …

dasara

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಬೆಳಿಗ್ಗೆ ಹಾಗೂ ಸಂಜೆ ತಾಲೀಮು ಮುಂದುವರಿಸಲಾಗಿದೆ. ಇಂದು ಬೆಳಿಗ್ಗೆ ದಸರಾ ಗಜಪಡೆ ತಾಲೀಮಿನಲ್ಲಿ ಭಾಗಿಯಾಗಿದ್ದು, ಅರಮನೆಯಿಂದ ಆರ್‌ಎಂಸಿ ವೃತ್ತದವರೆಗೆ ತಾಲೀಮು ನಡೆಸಿವೆ. ಕ್ಯಾಪ್ಟನ್ ಅಭಿಮನ್ಯು …

dasara

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿಗೆ ಆಗಮಿಸಿರುವ ಗಜಪಡೆ, ಮಾವುತರು ಹಾಗೂ ಕಾವಾಡಿಗರ ಜೊತೆಗೆ ಅರಣ್ಯಾಧಿಕಾರಿಗಳನ್ನು ಒಳಗೊಂಡಂತೆ ಅರಣ್ಯ ಇಲಾಖೆಯಿಂದ 2.04 ಕೋಟಿ ರೂಪಾಯಿ ವಿಮೆ ಮಾಡಿಸುವ ಮೂಲಕ ಆರ್ಥಿಕ ಭದ್ರತೆ ಒದಗಿಸಲಾಗಿದೆ. ನಾಡಹಬ್ಬ ಮೈಸೂರು ದಸರಾ …

elephant dasra

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಿನ್ನೆ ತಾನೇ ಮೈಸೂರಿಗೆ ಆಗಮಿಸಿರುವ ಗಜಪಡೆ ಆಗಸ್ಟ್.‌10ರಂದು ಅರಮನೆಗೆ ಪ್ರವೇಶಿಸಲಿವೆ. ಆಗಸ್ಟ್.‌10ರ ಭಾನುವಾರ ಸಂಜೆ 6.45 ರಿಂದ 7.20ರ ಗೋಧೊಳಿ ಲಗ್ನದಲ್ಲಿ ದಸರಾ ಗಜಪಡೆಗಳು ಅರಮನೆಗೆ ಎಂಟ್ರಿ ಆಗಲಿವೆ. ಅರಮನೆಯ ಪೂರ್ವ …

ಚಾಮರಾಜನಗರ: ಅಕ್ಟೋಬರ್.‌7, 8 ಹಾಗೂ 9ರಂದು ಚಾಮರಾಜನಗರದಲ್ಲಿ ದಸರಾ ಮಹೋತ್ಸವ ನಡೆಯಲಿದೆ. ಜಾನಪದ ಕಲೆಗಳ ತವರೂರಾದ ಚಾಮರಾಜನಗರದಲ್ಲಿ ಈ ಬಾರಿ ಬರೋಬ್ಬರಿ ಎರಡು ಕೋಟಿ ವೆಚ್ಚದಲ್ಲಿ ದಸರಾ ಹಬ್ಬವನ್ನು ಆಚರಿಸಲು ಚಾಮರಾಜನಗರ ಜಿಲ್ಲಾಡಳಿತ ಮುಂದಾಗಿದೆ. ಈ ಬಾರಿ ಭುವನೇಶ್ವರಿ ವೃತ್ತದಿಂದ ರಾಮಸಮುದ್ರದವರೆಗೂ …

Stay Connected​
error: Content is protected !!