Mysore
25
broken clouds

Social Media

ಶನಿವಾರ, 21 ನವೆಂಬರ್ 2026
Light
Dark

gajapade

Homegajapade

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಯಶಸ್ವಿಯಾಗಿ ನೆರವೇರಿದ ಬೆನ್ನಲ್ಲೇ, ದಸರಾ ಗಜಪಡೆ ನಾಡಿನಿಂದ ಕಾಡಿನತ್ತ ಹೊರಟಿವೆ. ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಆನೆಗಳಿಗೆ ಸಾಂಪ್ರದಾಯಿಕವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಅಭಿಮನ್ಯು, ಪ್ರಶಾಂತ, ಧನಂಜಯ, ಏಕಲವ್ಯ, ಮಹೇಂದ್ರ, ಗೋಪಿ, ಶ್ರೀರಾಮ, ಶ್ರೀಕಂಠ, …

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಯಶಸ್ವಿಯಾಗಿ ನೆರವೇರಿದ್ದು, ಇಂದು ಬೀಳ್ಕೊಡುಗೆ ಕಾರ್ಯಕ್ರಮಕ್ಕೂ ಮುನ್ನ ದಸರಾ ಗಜಪಡೆಗೆ ತೂಕ ಪರೀಕ್ಷೆ ನಡೆಸಲಾಯಿತು. ಮೈಸೂರಿನ ಧನ್ವಂತರಿ ರಸ್ತೆಯಲ್ಲಿರುವ ಸಾಯಿರಾಂ ತೂಕ ಪರೀಕ್ಷಾ ಕೇಂದ್ರದಲ್ಲಿ ಆನೆಗಳ ತೂಕ ದಾಖಲಿಸಲಾಯಿತು. ಈ ಬಾರಿಯ …

ಮೈಸೂರು:  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ದಸರಾ ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು. ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ 7 ಪಿರಂಗಿ ಗಾಡಿಗಳ ಮೂಲಕ 21 ಭಾರೀ ಕುಶಾಲತೋಪುಗಳನ್ನು ಸಿಡಿಸಿ ತಾಲೀಮು ನಡೆಸಿದರು. ಈ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ ನಡೆಸಲಾಯಿತು. ಮೈಸೂರಿನ ಧನ್ವಂತರಿ ಸಾಯಿರಾಂ ತೂಕ ಮಾಪನ ಕೇಂದ್ರದಲ್ಲಿ ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳ ತೂಕ ಪರೀಕ್ಷೆ ನಡೆಯಿತು. …

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ದಸರಾ ಗಜಪಡೆಗೆ ಚಾಲನೆ ನೀಡಿದರು. ಮೈಸೂರು ಜಿಲ್ಲೆ ಹುಣಸೂರಿನ ವೀರನಹೊಸಳ್ಳಿಯಲ್ಲಿ ಗಜಪಯಣದ …

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ ಕೊಡಗಿನ ಮತ್ತಿಗೋಡು ಮತ್ತು ದುಬಾರೆ ಆನೆ ಶಿಬಿರಗಳಲ್ಲಿ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡ ಆನೆಗಳ ಸಮಗ್ರ ಆರೋಗ್ಯ ತಪಾಸಣೆ ನಡೆಸಿದ್ದು, …

mysore dassera 2025

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆ ಹಾಗೂ ಅಶ್ವಾರೋಹಿ ಪಡೆಗೆ ಇಂದು ಎರಡನೇ ಹಂತದ ಸಿಡಿಮದ್ದು ತಾಲೀಮು ನಡೆಸಲಾಯಿತು. ದಸರಾ ವಸ್ತು ಪ್ರದರ್ಶನ ಮೈದಾನದ ವಾಹನಗಳ ನಿಲುಗಡೆ ಸ್ಥಳದಲ್ಲಿ ದಸರಾ ಗಜಪಡೆ ಹಾಗೂ ಅಶ್ವಾರೋಹಿ ದಳದ ಸಮ್ಮುಖದಲ್ಲಿ …

mysuru dasara

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗಳೊಂದಿಗೆ ಮೈಸೂರಿನಲ್ಲಿ ಬೀಡುಬಿಟ್ಟಿರುವ ಮಾವುತರು ಹಾಗೂ ಕಾವಾಡಿಗರ ಮಕ್ಕಳಿಗೆ ತಾತ್ಕಾಲಿಕ ಶಾಲೆಯನ್ನು ಆರಂಭಿಸಲಾಗಿದೆ. ಮಾವುತರು ಹಾಗೂ ಕಾವಾಡಿಗರ ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಅರಮನೆ ಆವರಣದಲ್ಲಿ ಶಾಲೆ ಆರಂಭಿಸಲಾಗಿದ್ದು, …

dasara

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಬೆಳಿಗ್ಗೆ ಹಾಗೂ ಸಂಜೆ ತಾಲೀಮು ಮುಂದುವರಿಸಲಾಗಿದೆ. ಇಂದು ಬೆಳಿಗ್ಗೆ ದಸರಾ ಗಜಪಡೆ ತಾಲೀಮಿನಲ್ಲಿ ಭಾಗಿಯಾಗಿದ್ದು, ಅರಮನೆಯಿಂದ ಆರ್‌ಎಂಸಿ ವೃತ್ತದವರೆಗೆ ತಾಲೀಮು ನಡೆಸಿವೆ. ಕ್ಯಾಪ್ಟನ್ ಅಭಿಮನ್ಯು …

dasara

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿಗೆ ಆಗಮಿಸಿರುವ ಗಜಪಡೆ, ಮಾವುತರು ಹಾಗೂ ಕಾವಾಡಿಗರ ಜೊತೆಗೆ ಅರಣ್ಯಾಧಿಕಾರಿಗಳನ್ನು ಒಳಗೊಂಡಂತೆ ಅರಣ್ಯ ಇಲಾಖೆಯಿಂದ 2.04 ಕೋಟಿ ರೂಪಾಯಿ ವಿಮೆ ಮಾಡಿಸುವ ಮೂಲಕ ಆರ್ಥಿಕ ಭದ್ರತೆ ಒದಗಿಸಲಾಗಿದೆ. ನಾಡಹಬ್ಬ ಮೈಸೂರು ದಸರಾ …

  • 1
  • 2
Stay Connected​
error: Content is protected !!