ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಶ್ರೀ ಲಕ್ಷ್ಮೀವೆಂಟಕರಮಣಸ್ವಾಮಿ ದೇವಾಲಯವು ಇಂದು ಬಣ್ಣ ಬಣ್ಣದ ಹೂವುಗಳು ಹಾಗೂ ದೀಪಾಲಂಕಾರದಿಂದ ಕಂಗೊಳಿಸುತ್ತಿತ್ತು. ಭಕ್ತರು ಸರತಿ ಸಾಲಿನಲ್ಲಿ ನಿಂತು ವೆಂಕಟರಮಣಸ್ವಾಮಿ ದರ್ಶನ ಪಡೆದು ಪುನೀತರಾದರು. ಇನ್ನು …

