ಮೈಸೂರು : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸರ್ಕಾರವನ್ನು ದೂಷಿಸಬಾರದು. ಕಾಲ್ತುಳಿತಕ್ಕೆ ಕಾರಣ ಜನರ ಅಶಿಸ್ತು ಹಾಗೂ ಬೇಜಾವಬ್ದಾರಿತನ ಎಂದು ಅವಧೂತ ದತ್ತ ಪೀಠಾಧಿಪತಿ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಹೇಳಿದರು. ಗುರುವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …

