ಮಂಡ್ಯ: ಗಣಪತಿ ವಿಸರ್ಜನೆ ವೇಳೆ ದುರಂತವೊಂದು ಸಂಭವಿಸಿದ್ದು, ನೀರಿನಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲ್ಲೂಕಿನ ಬೇಲೂರು ಗ್ರಾಮದ ಕೆರೆಯಲ್ಲಿ ನಡೆದಿದೆ. ಯರಹಳ್ಳಿ ಗ್ರಾಮದ ಪ್ರದೀಪ್ (28) ಎಂಬಾತನೇ ನೀರಿನಲ್ಲಿ ಮುಳುಗಿ ಮೃತಪಟ್ಟ ಯುವಕನಾಗಿದ್ದಾನೆ. ಕಳೆದ ತಡರಾತ್ರಿ ಬೇಲೂರು ಕೆರೆಯಲ್ಲಿ …

