ಮೈಸೂರು : 2021-2022 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಮೈಸೂರು ಜಿಲ್ಲೆಯ ಒಂಬತ್ತು ತಾಲ್ಲೂಕುಗಳಿಂದ ತಲಾ ಒಂದೊಂದು ಗ್ರಾಮ ಪಂಚಾಯಿತಿಗಳು ಆಯ್ಕೆಯಾಗಿವೆ. ಮೈಸೂರು ತಾಲ್ಲೂಕಿನ ನಾಗವಾಲ, ನಂಜನಗೂಡು ತಾಲ್ಲೂಕಿನ ಕೋಣನೂರು, ತಿ.ನರಸೀಪುರ ತಾಲ್ಲೂಕಿನ ಕಲಿಯೂರು, ಹುಣಸೂರು ತಾಲ್ಲೂಕಿನ ಬಿಳಿಕೆರೆ, ಕೆ.ಆರ್.ನಗರ …