ಮಂಡ್ಯ: ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದ ಪ್ರಕರಣವನ್ನು ಖಂಡಿಸಿ ನಾಳೆ ಮದ್ದೂರು ಪಟ್ಟಣ ಸಂಪೂರ್ಣ ಸ್ತಬ್ಧವಾಗಲಿದ್ದು, ಹಿಂದೂ ಮುಖಂಡರು ಸ್ವಯಂ ಘೋಷಿತ ಬಂದ್‌ಗೆ ಕರೆ ನೀಡಿದ್ದಾರೆ. ಜೊತೆಗೆ ಬುಧವಾರ ಮದ್ದೂರು ತಾಲ್ಲೂಕಿನ ಎಲ್ಲಾ ಗಣೇಶ ಮೂರ್ತಿಗಳನ್ನು ಮದ್ದೂರು ಪಟ್ಟಣಕ್ಕೆ …
ಮಂಡ್ಯ: ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದ ಪ್ರಕರಣವನ್ನು ಖಂಡಿಸಿ ನಾಳೆ ಮದ್ದೂರು ಪಟ್ಟಣ ಸಂಪೂರ್ಣ ಸ್ತಬ್ಧವಾಗಲಿದ್ದು, ಹಿಂದೂ ಮುಖಂಡರು ಸ್ವಯಂ ಘೋಷಿತ ಬಂದ್‌ಗೆ ಕರೆ ನೀಡಿದ್ದಾರೆ. ಜೊತೆಗೆ ಬುಧವಾರ ಮದ್ದೂರು ತಾಲ್ಲೂಕಿನ ಎಲ್ಲಾ ಗಣೇಶ ಮೂರ್ತಿಗಳನ್ನು ಮದ್ದೂರು ಪಟ್ಟಣಕ್ಕೆ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಎರಡು ದಿನಗಳ ಹಿಂದೆ ಹಾಡಿ ಹೊಗಳಿದ ಶಾಂತಿದೂತರು ಮಂಡ್ಯದ ಮದ್ದೂರಿಯಲ್ಲಿ ಗಣಪತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ …
ಮೈಸೂರು: ಗಣಪತಿ ಮೆರವಣಿಗೆಯ ವೇಳೆ ಟ್ರ್ಯಾಕ್ಟರ್‌ನಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಹಾರವೆ ಗ್ರಾಮದಲ್ಲಿ ನಡೆದಿದೆ. ಟ್ರ್ಯಾಕ್ಟರ್‌ನಿಂದ ಕುಸಿದು ಬಿದ್ದು ಆಟೋ ರಾಜು ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಗಣಪತಿ ವಿಸರ್ಜನೆಗಾಗಿ ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ ಮಾಡಲಾಗುತ್ತಿತ್ತು. ಮನೆ ಬಳಿ ಬಂದ ಗಣಪನಿಗೆ …
ಗಣೇಶ ಹಬ್ಬದ ನಿಮಿತ್ತ ಬೀದಿ ಬೀದಿಗಳಲ್ಲಿ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಸಂಭ್ರಮಾಚರಣೆ ಮಾಡಲಾಗುತ್ತದೆ. ಆದರೆ ಗಣೇಶ ಮೂರ್ತಿ ವಿಸರ್ಜನೆ ವೇಳೆ ವಿದ್ಯುತ್ ಅವಘಡಗಳಿಂದ ಹಾಗೂ ಕಾಲು ಜಾರಿ ನದಿಗೆ ಬಿದ್ದು ಪ್ರತಿವರ್ಷ ಅನೇಕರು ಸಾವಿಗೀಡಾಗುತ್ತಿದ್ದಾರೆ. ಹೀಗಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಗಣೇಶ …
ದಾವಣಗೆರೆ: ಗಣೇಶ ಮೆರವಣಿಗೆ ವೇಳೆ ಡಿಜೆ ಅನುಮತಿಗೆ ಆಗ್ರಹಿಸಿದ ಧರಣಿ ನಡೆಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆಗಸ್ಟ್.23ರಂದು ದಾವಣಗೆರೆಯ ಜಯದೇವ ವೃತ್ತದಲಲಿ ರೇಣುಕಾಚಾರ್ಯ ರಸ್ತೆ …
ಮಂಡ್ಯ: ಗಣಪತಿ ವಿಸರ್ಜನೆ ವೇಳೆ ದುರಂತವೊಂದು ಸಂಭವಿಸಿದ್ದು, ನೀರಿನಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲ್ಲೂಕಿನ ಬೇಲೂರು ಗ್ರಾಮದ ಕೆರೆಯಲ್ಲಿ ನಡೆದಿದೆ. ಯರಹಳ್ಳಿ ಗ್ರಾಮದ ಪ್ರದೀಪ್ (28) ಎಂಬಾತನೇ ನೀರಿನಲ್ಲಿ ಮುಳುಗಿ ಮೃತಪಟ್ಟ ಯುವಕನಾಗಿದ್ದಾನೆ. ಕಳೆದ ತಡರಾತ್ರಿ ಬೇಲೂರು ಕೆರೆಯಲ್ಲಿ …
ಮೈಸೂರು: ಗಣೇಶ ಹಬ್ಬದ ಪ್ರಯುಕ್ತ ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ದಸರಾ ಗಜಪಡೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಆನೆಗಳಿಗೆ ಅರ್ಚಕ ಪ್ರಹ್ಲಾದ್ ಜೋಶಿ ಅವರ ನೇತೃತ್ವದಲ್ಲಿ ಕಬ್ಬು, ಬೆಲ್ಲ ಹಾಗೂ ವಿವಿಧ ಬಗೆಯ ಹಣ್ಣುಗಳು, ತಿನಿಸುಗಳನ್ನು …
ಮಂಡ್ಯ : ಗಣೇಶ ಉತ್ಸವದ ಬಳಿಕ ಮೂರ್ತಿಯ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡಬಾರದು ಎಂದು ಸಾಮಾಜಿಕ ಕಾರ್ಯಕರ್ತ ಎಂ.ಎಲ್.ತುಳಸಿಧರ್ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಗೌರಿ-ಗಣೇಶ ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಣೆ ಮಾಡಿಕೊಂಡು ಬರಲಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ …
ಬೀದರ್ : ಭಾದ್ರಪದ ಶುಕ್ಲ ಚತುರ್ಥಿಯಂದು ಮನೆ ಮನೆಯಲ್ಲೂ ಪೂಜೆಗೊಳ್ಳುವ ಗಣೇಶ ಪರಿಸರ (ಮಣ್ಣಿನಿಂದ)ದಿಂದಲೇ ಹುಟ್ಟಿದ ದೇವರಾಗಿದ್ದು, ಪರಿಸರ ಸ್ನೇಹಿಯಾದ ಬಣ್ಣರಹಿತ ಮಣ್ಣಿನ ಮೂರ್ತಿಗಳನ್ನೇ ಪೂಜಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ ಖಂಡ್ರೆ ನಾಡಿನ ಜನತೆಗೆ ಮನವಿ …
ಮಂಡ್ಯ : ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ರಾಸಾಯನಿಕ ಗುಣವುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಿ ಜಲಮೂಲಗಳಲ್ಲಿ ವಿಸರ್ಜನೆ ಮಾಡುವುದು ಕಾನೂನುಬಾಹಿರವಾಗಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿ ಗಣಪತಿ ಪ್ರತಿಷ್ಠಾಪಿಸಿ ಗೌರಿ-ಗಣೇಶ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ …