ಮಂಡ್ಯ : ಹಿಂದೂಗಳ ಸಂಘಟನೆಯೇ ನನ್ನ ಗುರಿ. ಹಿಂದೂಗಳ ಪರವಾಗಿ ಗಟ್ಟಿಧ್ವನಿ ಬೇಕಾಗಿದೆ. ಅದಕ್ಕಾಗಿ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಬಿಜೆಪಿ ಅಸ್ತಿತ್ವವೇ ಇಲ್ಲದ ಮಂಡ್ಯದಲ್ಲಿ ಇಷ್ಟು ಜನರು ಸೇರಿದ್ದು ಹಿಂದುತ್ವದ ಸಲುವಾಗಿ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ …
ಮಂಡ್ಯ : ಹಿಂದೂಗಳ ಸಂಘಟನೆಯೇ ನನ್ನ ಗುರಿ. ಹಿಂದೂಗಳ ಪರವಾಗಿ ಗಟ್ಟಿಧ್ವನಿ ಬೇಕಾಗಿದೆ. ಅದಕ್ಕಾಗಿ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಬಿಜೆಪಿ ಅಸ್ತಿತ್ವವೇ ಇಲ್ಲದ ಮಂಡ್ಯದಲ್ಲಿ ಇಷ್ಟು ಜನರು ಸೇರಿದ್ದು ಹಿಂದುತ್ವದ ಸಲುವಾಗಿ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ …
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ಮೇಲೆ ಕೆಲವರು ಕಲ್ಲು ತೂರಾಟ ಮಾಡಿದ ಪರಿಣಾಮವಾಗಿ ಉದ್ವಿಗ್ನ ವಾತಾವರಣ ಉಂಟಾಗಿತ್ತು. ಆದರೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ನಡೆದ ಗ್ರ್ಯಾಜುಯೇಟ್ಸ್ ಕೋ - ಆಪರೇಟೀವ್ ಸೊಸೈಟಿಯ ಸರ್ವ ಸದಸ್ಯರ ಸಭೆಯಲ್ಲಿ, …
ಶಿವಮೊಗ್ಗ: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು. ಹೆಚ್ಚಿನ ಪರಿಹಾರ ಕೊಡಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಹೋಗಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಇದನ್ನು ಓದಿ ; ಭಾರತ-ಪಾಕಿಸ್ತಾನ ಕ್ರಿಕೆಟ್ …
ಹಾಸನ : ಇಲ್ಲಿನ ಮೊಸಳೆ ಹೊಸಳ್ಳಿಯಲ್ಲಿ ಗಣೇಶೋತ್ಸವದ ಮೆರವಣಿಗೆ ವೇಳೆ ಟ್ರಕ್ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನ ಮೃತಪಟ್ಟಿದ್ದು, ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಶನಿವಾರ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಹಾಸನದ ಹಿಮ್ಸ್ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ …
ಮದ್ದೂರು: ಮತೀಯ ಗ್ರಂಥಗಳ ನಡುವಿನ ವ್ಯತ್ಯಾಸದ ಬಗ್ಗೆ SIT ಅಧ್ಯಯನ ನಡೆಯಲಿ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದ್ದಾರೆ. ಈ ಕುರಿತು ಮದ್ದೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸತ್ಯ ಹೇಳಿದ್ರೆ FIR ಹಾಕ್ತಾರೆ ಅನ್ನೋದಾದ್ರೆ ಸತ್ಯ ಹೇಳೋದು ನಿಲ್ಸೋಕ್ ಆಗುತ್ತಾ? ಇದನ್ನು …
ಮೈಸೂರು: ಹಾಸನದಲ್ಲಿ ಗಣತಿ ವಿಷರ್ಜನೆ ವೇಳೆ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿರುವ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ …
ನವದೆಹಲಿ: ಹಾಸನದಲ್ಲಿ ಗಣೇಶ ಮೆರವಣಿಗೆ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ರಾಜ್ಯದ ಹಾಸನದಲ್ಲಿ ನಡೆದ ಘಟನೆ ಹೃದಯ ವಿದ್ರಾವಕ. ಈ ದುರಂತದ ಸಮಯದಲ್ಲಿ ನನ್ನ ಆಲೋಚನೆಗಳು ಮೃತರ …
ಬೆಂಗಳೂರು: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದ ಹಿನ್ನೆಲೆಯಲ್ಲಿ ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಾತ್ರಿಯಿಡೀ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಘಟನೆ ನಡೆದ …
ಮಂಡ್ಯ : ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಬಿಡುವುದಿಲ್ಲ. ಬಿ.ಜೆ.ಪಿ.-ಜಾ.ದಳ ಸೇರಿದಂತೆ ಯಾವುದೇ ಪಕ್ಷವಾಗಲಿ ಜಿಲ್ಲೆಯಲ್ಲಿ ಅಶಾಂತಿ ನಡೆಸಲು ನಾನು ಬಿಡುವುದಿಲ್ಲ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಖಡಕ್ಕಾಗಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಪ್ರಸ್ತುತ ಮದ್ದೂರಿನಲ್ಲಿ ಪರಿಸ್ಥಿತಿ …
ಬೆಂಗಳೂರು : ಕರ್ತವ್ಯ ಲೋಪದ ಆರೋಪದ ಮೇಲೆ ಮದ್ದೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಭಾನುವಾರ ರಾತ್ರಿ ಮದ್ದೂರು ನಗರದ ಚೆನ್ನೇಗೌಡನ ದೊಡ್ಡಿಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ರಾಮ್ ರಹೀಂ ನಗರದ ಮಸೀದಿ ಮುಂದೆ …