Mysore
32
few clouds

Social Media

ಸೋಮವಾರ, 09 ಮಾರ್ಚ್ 2026
Light
Dark

ganesha immersion

Homeganesha immersion

ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದ ಘಟನೆಯನ್ನು ಖಂಡಿಸಿ ನಿನ್ನೆ ಮದ್ದೂರಿನಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರ ವಿರುದ್ಧವೂ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಪ್ರತಿಭಟನೆ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಕಲ್ಲು ತೂರಾಟ, ಬಾವುಟ …

ತುಮಕೂರು: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು, ಯಾರೇ ತಪ್ಪು ಮಾಡಿದ್ದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಈ ಕುರಿತು ತುಮಕೂರಿನಲ್ಲಿಂದು …

ಮಂಡ್ಯ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಲೆ ಕಲ್ಲು ತೂರಾಟ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿರುವುದನ್ನು ಖಂಡಿಸಿ ಇಂದು ಮದ್ದೂರು ಬಂದ್‌ಗೆ ಕರೆ ನೀಡಲಾಗಿದೆ. ಹಿಂದೂಪರ ಸಂಘಟನೆಗಳು ಮದ್ದೂರು ಬಂದ್‌ಗೆ ಕರೆ ನೀಡಿದ್ದು, ಪಟ್ಟಣದಾದ್ಯಂತ …

ಮಂಡ್ಯ : ಜಿಲ್ಲೆಯ ಮದ್ದೂರಿನಲ್ಲಿ ಭಾನುವಾರ ಸಂಜೆ ನಡೆದ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನ ತಿಳಿಗೊಳಿಸಿದ್ದಾರೆ. ಪೂರ್ವ ನಿಯೋಜನೆ ಮಾಡಿಯೇ ಗಣೇಶ …

ಮದ್ದೂರು : ನಗರದಲ್ಲಿ ಭಾನುವಾರ ಸಂಜೆ ಗಣೇಶ ಮೂರ್ತಿ ವಿಸರ್ಜನೆಯ ವೇಳೆ ನಡೆದ ಕಲ್ಲು ತೂರಾಟ ಘಟನೆ ಪೂರ್ವಯೋಜಿತ ಕೃತ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಲಭೆ ನಡೆಸಲೆಂದೆ ಪಕ್ಕದ ಚನ್ನಪಟ್ಟಣದಿಂದ ಮೂವರು ಅನ್ಯಕೋಮಿನ ಕಿಡಿಗೇಡಿಗಳು ಬಂದಿದ್ದರು, ಅವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ …

hd kumarsw̧amy

ಹೊಸದಿಲ್ಲಿ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕೆಟ್ಟ ಆಡಳಿತ, ನಡವಳಿಕೆಯಿಂದಲೇ ಮದ್ದೂರಿನಲ್ಲಿ ಗಣಪತಿ ಮೆರವಣಿಗೆ ಮೇಲೆ ಕಲ್ಲು ಎಸೆಯುವಂಥ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಕಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಮಾತನಾಡಿ ಮಾಹಿತಿ …

ಬೆಂಗಳೂರು: ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಮದ್ದೂರಿನಲ್ಲಿ …

ಮಂಡ್ಯ: ಯಾವುದೇ ಒತ್ತಡಕ್ಕೆ ಮಣಿದರೆ ನಾನೇ ಮದ್ದೂರಿಗೆ ಬರಬೇಕಾಗುತ್ತದೆ ಎಂದು ಮಂಡ್ಯ ಎಸ್ಪಿಗೆ ಕರೆ ಮಾಡಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ. ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಹಾಗೂ ಡಿಸಿಗೆ ಕರೆ ಮಾಡಿ ಮಾತನಾಡಿದ್ದಾರೆ. …

ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಪ್ರಕರಣವನ್ನು ಖಂಡಿಸಿ ಇಂದು ಹಿಂದೂ ಪರ ಸಂಘಟನೆಗಳು ಬೃಹತ್‌ ಪ್ರತಿಭಟನೆ ನಡೆಸುತ್ತಿವೆ. ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಕೂರಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಯ ವೇಳೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಎರಡು ದಿನಗಳ ಹಿಂದೆ ಹಾಡಿ ಹೊಗಳಿದ ಶಾಂತಿದೂತರು ಮಂಡ್ಯದ ಮದ್ದೂರಿಯಲ್ಲಿ ಗಣಪತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ …

Stay Connected​
error: Content is protected !!