Mysore
26
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

gang-rape

Homegang-rape

ಚೆನ್ನೈ : ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ಈ ಇಬ್ಬರು ಪೊಲೀಸ್ ಅಧಿಕಾರಿಗಳು ತಮಿಳುನಾಡಿನ ತಿರುವನ್ನಮಲೈನಲ್ಲಿರುವ ಜಿಲ್ಲಾ ಪೂರ್ವ ಪೊಲೀಸ್ ಠಾಣೆಗೆ ಸೇರಿದವರಾಗಿದ್ದಾರೆ. 19 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿಸಲಾಗಿದೆ. ಪೊಲೀಸರ …

Another gang rape

ಬೆಳಗಾವಿ : ಇತ್ತೀಚೆಗೆ ರೆಸಾರ್ಟ್‌ವೊಂದರಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಪ್ರಕರಣ ಮಾಸುವೆ ಮುನ್ನವೇ ಇಂತದ್ದೇ ಹೇಯ ಕೃತ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. 15 ವರ್ಷದ ಬಾಲಕಿ ಮೇ  6 ಮಂದಿ ದುರುಳರಿಂದ ಎರಡೆರಡು ಭಾರಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ …

ಬೆಂಗಳೂರು: ಸಂಸ್ಕೃತಿ, ಸಂಸ್ಕಾರ, ಸುರಕ್ಷತೆ ಎಂದರೆ ಕರ್ನಾಟಕ ಎಂಬ ಖ್ಯಾತಿ ಪಡೆದಿದ್ದ ನಮ್ಮ ರಾಜ್ಯ ದರೋಡೆಕಾರರು ಹಾಗೂ ಅತ್ಯಾಚಾರಿಗಳ ತಾಣ ಎಂಬ ಕುಖ್ಯಾತಿಗೆ ಒಳಗಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ಈ ಬಗ್ಗೆ ಸಾಮಾಜಿಕ ಜಾಲತಾಣವಾದ …

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲ್ಲೂಕಿನ ಸವದತ್ತಿ ಗ್ರಾಮದ ಬಳಿಯ ಗುಡ್ಡಾಗಾಡು ಪ್ರದೇಶದಲ್ಲಿ 17 ವರ್ಷದ ಇಬ್ಬರು ಯುವತಿಯರ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರದ ವಿಡಿಯೊ ಚಿತ್ರೀಕರಿಸಿಕೊಂಡು ಬೆದರಿಸುತ್ತಿದ್ದ ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ …

ಡೆಹ್ರಾಡೂನ್: ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕಾವಿನ ನಡುವೆಯೇ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದೆ. ಡೆಹ್ರಾಡೂನ್‍ನ ಅಂತಾರಾಜ್ಯ ಬಸ್ ನಲ್ಲಿ ಹೊರಟಿದ್ದ ಅಪ್ರಾಪ್ತ ಬಾಲಕಿ ಮೇಲೆ ಐವರು ನೀಚರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. …

Stay Connected​
error: Content is protected !!