ಮೈಸೂರು : ಕ್ರಿಸ್ತಶಕ 948ರ ಗಂಗರ ಕಾಲದ ಅಪ್ರಕಟಿತ ಶಾಸನವು ನಗರದ ನಾಡನಹಳ್ಳಿಯಲ್ಲಿ ಪತ್ತೆಯಾಗಿದೆ. ಪುರಾತತ್ವಜ್ಞ ಪ್ರೊ. ರಂಗರಾಜು ಹಾಗೂ ಪುರಾತತ್ವ ಸಂಶೋಧಕ ಡಾ. ಶಶಿಧರ ತಂಡವು…